Actor vijay

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ
"ಅವರು ಶೀಘ್ರದಲ್ಲೇ ಟಿವಿಕೆ ಸೇರಲಿದ್ದಾರೆ. ಬುಧವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಅವರು ಪ್ರಸ್ತುತ ಚೆನ್ನೈನಲ್ಲಿದ್ದಾರೆ".

ಟಿವಿಕೆ ಮುಖ್ಯಸ್ಥ ವಿಜಯ್ ಮತ್ತೆ ಪ್ರಚಾರ ಆರಂಭ; ಡಿಎಂಕೆ ವಿರುದ್ಧ ವಾಗ್ದಾಳಿ
ಕಾಂಚೀಪುರಂ ಜಿಲ್ಲೆಯ ಸುಂಗುವರ್ಚತ್ತಿರಂನಲ್ಲಿ ಶಿಕ್ಷಣ ಸಂಸ್ಥೆಯ ಒಳಾಂಗಣ ಸಭಾಂಗಣದಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಸ್ಥಳೀಯ ಜನರನ್ನು ಉದ್ದೇಶಿಸಿ ಮಾತನಾಡಿದರು.
'ವಿಜಯ್ ವಿರುದ್ಧ ನನ್ನನ್ನು ಎತ್ತಿಕಟ್ಟಬೇಡಿ': ಕರೂರು ಕಾಲ್ತುಳಿತದ ಬಗ್ಗೆ ನಟ ಅಜಿತ್ ಕುಮಾರ್ ಸ್ಪಷ್ಟನೆ
ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ರ‍್ಯಾಲಿ ವೇಳೆ ನಡೆದ ಕಾಲ್ತುಳಿತದಲ್ಲಿ 41 ಜನರು ಸಾವಿಗೀಡಾಗಿದ್ದು, ದೊಡ್ಡ ಸಾರ್ವಜನಿಕ ಸಭೆಗಳಲ್ಲಿ ಹೊಣೆಗಾರಿಕೆ ಮತ್ತು ಸುರಕ್ಷತೆಯ ಬಗ್ಗೆ ವ್ಯಾಪಕ ಚರ್ಚೆಗೆ ನಾಂದಿ ಹಾಡಿದೆ.

'ಅವರು ಯಾವುದೇ ಹೆಜ್ಜೆ ಇಟ್ಟರೂ...': ಕರೂರು ಕಾಲ್ತುಳಿತದ ನಂತರ ನಟ ವಿಜಯ್‌ಗೆ ಶಿವರಾಜ್‌ಕುಮಾರ್ ಸಲಹೆ
ತಿರುಚೆಂಡೂರಿನ ಪ್ರಸಿದ್ಧ ಅರುಲ್ಮಿಗು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್‌ಕುಮಾರ್, ಈ ಘಟನೆ 'ಹೃದಯ ವಿದ್ರಾವಕ' ಎಂದರು.

Karur stampede: ದುರಂತದ ಬಳಿಕ ಕರೂರಿಗೆ ಭೇಟಿ ನೀಡಲಿಲ್ಲ ಏಕೆಂದರೆ...; ಡಿಎಂಕೆ ವಿರುದ್ಧ ನಟ ವಿಜಯ್ ವಾಗ್ದಾಳಿ
ಕರೂರಿಗೆ ಭೇಟಿ ನೀಡದಿದ್ದಕ್ಕಾಗಿ ಮತ್ತು ಸಂತ್ರಸ್ತರ ಕುಟುಂಬಗಳು ಮತ್ತು ಗಾಯಾಳುಗಳನ್ನು ಭೇಟಿ ಮಾಡದಿದ್ದಕ್ಕಾಗಿ ವಿವಿಧ ವಲಯಗಳಿಂದ ಟೀಕೆ ವ್ಯಕ್ತವಾದ ನಂತರ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

Karur Stampede: 'ಭರಿಸಲಾಗದ ನಷ್ಟ'; ಮೃತರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರ ಘೋಷಿಸಿದ ನಟ ವಿಜಯ್
ಶನಿವಾರ ಸಂಜೆ ಕರೂರಿನಲ್ಲಿ ನಡೆದ ಟಿವಿಕೆ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 39 ಜನರು ಸಾವಿಗೀಡಾಗಿದ್ದಾರೆ ಮತ್ತು 95 ಜನರು ಗಾಯಗೊಂಡಿದ್ದಾರೆ.

Karur Stampede: 'ಸಾಕಷ್ಟು ಭದ್ರತೆ ನೀಡಿದ್ದರೆ ಕಾಲ್ತುಳಿತ ಸಂಭವಿಸುತ್ತಿರಲಿಲ್ಲ'; DMK ಸರ್ಕಾರವನ್ನು ದೂಷಿಸಿದ ಎಡಪ್ಪಾಡಿ ಪಳನಿಸ್ವಾಮಿ
ಟಿವಿಕೆ ಅಧ್ಯಕ್ಷ ಮತ್ತು ನಟ ವಿಜಯ್ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಸಂಭವಿಸಿದ ಕಾಲ್ತುಳಿತದಲ್ಲಿ 39 ಜನರು ಸಾವಿಗೀಡಾಗಿದ್ದಾರೆ ಮತ್ತು 95 ಜನರು ಗಾಯಗೊಂಡಿದ್ದಾರೆ.

Karur stampede: 'ರಾಜಕೀಯ ಟೀಕೆ ಮಾಡಲ್ಲ, ಆಯೋಗದ ವರದಿ ಆಧರಿಸಿ ಮುಲಾಜಿಲ್ಲದೇ ಕ್ರಮ'; CM MK Stalin
ಇಂದು ಬೆಳಿಗ್ಗೆ ಕರೂರ್‌ಗೆ ಧಾವಿಸಿದ ಸ್ಟಾಲಿನ್ ಮೃತರ ಕುಟುಂಬಗಳೊಂದಿಗೆ ಸಂವಾದ ನಡೆಸಿ ಶವಗಳಿಗೆ ಅಂತಿಮ ನಮನ ಸಲ್ಲಿಸಿದರು.

Karur Stampede: 'ಕಾಲ್ತುಳಿತ ಸಂಭವಿಸುತ್ತಲೇ ಕಾಲ್ಕಿತ್ತ ನಟ Vijay! ಸಂತ್ರಸ್ಥರ ಕುಟುಂಬಗಳಿಗೆ ಯಾರು ಹೊಣೆ?'
ಕಾರ್ಯಕ್ರಮಕ್ಕೆ ಆಗಮಿಸುವಾಗ ರಸ್ತೆ ಮಾರ್ಗವಾಗಿ ಆಗಮಿಸಿದ್ದ ವಿಜಯ್, ಕಾಲ್ತುಳಿತ ಸಂಭವಿಸುತ್ತಿದ್ದಂತೆಯೇ ತಿರುಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾತ್ರಿ 10:10 ಕ್ಕೆ ಚಾರ್ಟರ್ಡ್ ವಿಮಾನದಲ್ಲಿ ಒಂದು ಮಾತನ್ನೂ ಹೇಳದೆ ಚೆನ್ನೈಗೆ ತೆರಳಿದರು ಎಂದು ಹೇಳಲಾಗಿದೆ.

