Actor yash

IMDb ಪಟ್ಟಿಯಲ್ಲಿ ಯಶ್ Toxic ನಂ.1 ಸ್ಥಾನ; ಬಾಲಿವುಡ್ ಸಿನಿಮಾಗಳನ್ನು ಹಿಂದಿಕ್ಕಿ ರಾಕಿಂಗ್ ಸ್ಟಾರ್ ದಾಖಲೆ!
IMDbನ ಭಾರತದ ಅತ್ಯಂತ ನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ‘ಟಾಕ್ಸಿಕ್’ ಮೊದಲ ಸ್ಥಾನ; ಬಿಡುಗಡೆ ದಿನಾಂಕ, ನಿರ್ದೇಶಕ ಮತ್ತು ತಾರಾಗಣದ ಕುರಿತು ವಿವರ ಇಲ್ಲಿದೆ.
ಯಶ್ ನಟನೆಯ 'ಟಾಕ್ಸಿಕ್' ಚಿತ್ರಕ್ಕೆ ಮತ್ತೊಂದು ಸಂಕಷ್ಟ; ಕ್ರಿಶ್ಚಿಯನ್ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದ ಆರೋಪ
ಚಿತ್ರದಿಂದ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕುವಂತೆ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಕುಮಾರ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
'ಅಮೃತ ಅಂಜನ್' ಬಿಡುಗಡೆ; ಚಿತ್ರತಂಡಕ್ಕೆ ಶುಭ ಕೋರಿದ ರಾಕಿಂಗ್ ಸ್ಟಾರ್ ಯಶ್!
ಜ್ಯೋತಿ ರಾವ್ ಮೋಹಿತ್ (ಜೆಆರ್‌ಎಂ) ನಿರ್ದೇಶನದ ಅಮೃತ ಅಂಜನ್, ಪೂರ್ಣ ಪ್ರಮಾಣದ ಕಾಮಿಡಿ ಎಂಟರ್‌ಟೈನರ್ ಆಗಿದ್ದು, ಶೇ 80ರಷ್ಟು ಹಾಸ್ಯ ಮತ್ತು ಶೇ 20ರಷ್ಟು ಭಾವನೆಗಳ ಮಿಶ್ರಣವಾಗಿದೆ.

Toxic Teaser: ಯಶ್ ಅಭಿಮಾನಿಗಳು ನಿರಾಳ; ಯೂಟ್ಯೂಬ್ ವಿಡಿಯೋಗೆ 'ಪ್ರಮಾಣ ಪತ್ರ ಅವಶ್ಯಕತೆ ಇಲ್ಲ' ಎಂದ ಸೆನ್ಸಾರ್ ಮಂಡಳಿ
ಟೀಸರ್ ಅನ್ನು ಯೂಟ್ಯೂಬ್‌ನಲ್ಲಿ ಪ್ರತ್ಯೇಕವಾಗಿ ಬಿಡುಗಡೆ ಮಾಡಲಾಗಿದೆ. ಆದ್ದರಿಂದ ಪ್ರಮಾಣೀಕರಣ ಸಂಸ್ಥೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು CBFC ಮೂಲಗಳು ಸ್ಪಷ್ಟಪಡಿಸಿವೆ.

'Sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು'; ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!
ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ಜನವರಿ 8ರಂದು ರಿಲೀಸ್ ಆಗಿತ್ತು. ಅವರ ಬರ್ತ್ಡೇ ಪ್ರಯುಕ್ತ ಈ ಟೀಸರ್ ರಿಲೀಸ್ ಆಗಿ ಅಬ್ಬರಿಸಿತ್ತು.
'ಪ್ರವಾಹದ ವಿರುದ್ಧ ಈಜಲು ಯಾವಾಗಲೂ ಹೆಚ್ಚಿನ ಧೈರ್ಯ ಬೇಕು': ಟಾಕ್ಸಿಕ್ ಟೀಸರ್‌ಗೆ ಕಿಚ್ಚ ಸುದೀಪ್ ಮೆಚ್ಚುಗೆ!
ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ, ಟೀಸರ್ ನೋಡಿ ಬೆರಗಾದೆ. ಸ್ಟೈಲ್, ವರ್ತನೆ ಮತ್ತು ಮಾಸ್ ಎನರ್ಜಿ, ಇದು ಪರಿಪೂರ್ಣವಾಗಿ ತುಂಬಿದೆ. ಯಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು' ಎಂದು ಪೋಸ್ಟ್ ಮಾಡಿದ್ದಾರೆ.
Toxic ಟೀಸರ್‌ನಲ್ಲಿ ಹಾಟ್ ದೃಶ್ಯ: ನಿರ್ದೇಶಕಿ ಗೀತು ಮೋಹನ್‌ದಾಸ್ ಹಳೆಯ ವಿಡಿಯೋ ವೈರಲ್, ನೆಟ್ಟಿಗರಿಂದ ತರಾಟೆ!
ಕಸಬ ಚಿತ್ರದ ನಿರ್ದೇಶಕ ನಿತಿನ್ ರೆಂಜಿ ಪಣಿಕರ್, ಯಶ್ ಅವರ 39ನೇ ಹುಟ್ಟುಹಬ್ಬದಂದು ಬಿಡುಗಡೆಯಾದ ಟಾಕ್ಸಿಕ್ ಚಿತ್ರದ ಟೀಸರ್‌ನಲ್ಲಿನ ದೃಷ್ಯಕ್ಕಾಗಿ ಗೀತು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರುಕ್ಮಿಣಿ ವಸಂತ್ ಬುದ್ಧಿವಂತಿಕೆಯನ್ನು ನಾನು ಮೆಚ್ಚುತ್ತೇನೆ: ಟಾಕ್ಸಿಕ್ ನಿರ್ದೇಶಕಿ ಗೀತು ಮೋಹನ್‌ದಾಸ್
ಗೀತು ಮೋಹನ್‌ದಾಸ್ ನಿರ್ದೇಶನದ ಟಾಕ್ಸಿಕ್ ಚಿತ್ರದಲ್ಲಿ ಯಶ್ ಜೊತೆಗೆ ರುಕ್ಮಿಣಿ ವಸಂತ್ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಯಶ್ ನಟನೆಯ 'ಟಾಕ್ಸಿಕ್' ಬಿಡುಗಡೆಗೆ ಕೌಂಟ್‌ಡೌನ್: ಕಿಯಾರಾ ಅಡ್ವಾಣಿ ಫಸ್ಟ್ ಲುಕ್ ಪೋಸ್ಟರ್ ರಿಲೀಸ್!
ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರವನ್ನು ವಿಎನ್ ಪ್ರೊಡಕ್ಷನ್ಸ್ ಮತ್ತು ಯಶ್ ಅವರ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಿಸಿವೆ.

