Actor yash

ಹೊಂಬಾಳೆ ಸಂಸ್ಥೆಗೆ 4 ರಾಷ್ಟ್ರ ಪ್ರಶಸ್ತಿ; '4 ತಿಂಗಳಲ್ಲಿ ಕೆಜಿಎಫ್-3 ಬಗ್ಗೆ ಅಪ್ಡೇಟ್' ಎಂದ ನಿರ್ಮಾಪಕ Vijay kiragandur
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದ್ದು, ಕನ್ನಡದ ಹಲವು ಸಿನಿಮಾಗಳು ಪ್ರಶಸ್ತಿಗೆ ಭಾಜನವಾಗಿವೆ. ಈ ಪೈಕಿ ಹೊಂಬಾಳೆ ಸಂಸ್ಥೆ ನಿರ್ಮಿಸಿದ್ದ ಕೆಜಿಎಫ್-2 ಮತ್ತು ಕಾಂತಾರ ಚಿತ್ರಗಳಿಗೆ ಪ್ರಶಸ್ತಿ ಒಲಿದುಬಂದಿದೆ.

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ Actor Yash, ರಾಧಿಕಾ ಭೇಟಿ; ಸೂರ್ಯ ದೇವಸ್ಥಾನಕ್ಕೆ ಹರಕೆ ಅರ್ಪಣೆ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ Actor Yash, ರಾಧಿಕಾ ಭೇಟಿ; ಹರಕೆ ಅರ್ಪಣೆ
ನಟ ಯಶ್ ಮತ್ತು ನಟಿ ರಾಧಿಕಾ ಅವರು ಮಂಗಳವಾರ ಬೆಳ್ತಂಗಡಿ ತಾಲೂಕಿನಲ್ಲಿರುವ ಮಣ್ಣಿನ ಹರಕೆಯಿಂದ ಪ್ರಸಿದ್ಧಿ ಪಡೆದಿರುವ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದರು.

ಯಶ್ ಈಗ ಪ್ಯಾನ್ ಇಂಡಿಯಾ ಸ್ಟಾರ್, ಚುನಾವಣಾ ಪ್ರಚಾರಕ್ಕೆ ಬರದಿದ್ದರೇ ಬೇಜಾರಿಲ್ಲ: ಸುಮಲತಾ
ಯಶ್ ಈಗ ಪ್ಯಾನ್ ಇಂಡಿಯಾ ಸ್ಟಾರ್, ಅವರು ಪ್ರಚಾರಕ್ಕೆ ಬರಬೇಕೆಂದು ನಿರೀಕ್ಷಿಸುವುದು ಸರಿಯಲ್ಲ. ಅವರಾಗಿಯೇ ಬರುವುದಾದರೆ ಸಂತೋಷಪಡುತ್ತೇನೆ ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ.

ನಟ ಯಶ್ ಅಭಿಮಾನಿಗಳ ಸಾವು: ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ಆಕ್ರಂದನ; ಆಸ್ಪತ್ರೆಗೆ ಶಾಸಕ ಭೇಟಿ, ಪರಿಹಾರದ ಭರವಸೆ
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದಲ್ಲಿ ಘನಘೋರ ದುರಂತವೊಂದು ನಡೆದು ಹೋಗಿದೆ. ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ದಿನ ಅವರ ಪಕ್ಕಾ ಅಭಿಮಾನಿಗಳಾದ ಗ್ರಾಮದ ಯುವಕರು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬ ಆಚರಿಸಲು ಮಧ್ಯರಾತ್ರಿಯಿಂದಲೇ ಭರ್ಜರಿ ಸಿದ್ದತೆ ನಡೆಸುತ್ತಿದ್ದರು.

ಜನರನ್ನು ಭಯಪಡಿಸಲು ಕೆಜಿಎಫ್ ಮಾಡಿಲ್ಲ, ಸ್ಫೂರ್ತಿ ತುಂಬಲು ಮಾಡಿದ್ದೇವೆ: ನಟ ಯಶ್
ಜನರು ದಕ್ಷಿಣ ಚಿತ್ರರಂಗದ ಸಿನಿಮಾಗಳನ್ನು ಗಮನಿಸಲು ಪ್ರಾರಂಭಿಸಿದ್ದಾರೆ ಎಂದು ಹೇಳಿದ "ಕೆಜಿಎಫ್" ನಟ ಯಶ್, ನಮ್ಮ ಚಲನಚಿತ್ರ ಫ್ರಾಂಚೈಸ್‌ನ ಯಶಸ್ಸಿನ ಪ್ರಯಾಣವು ದೇಶದ ಎಲ್ಲರಿಗೂ ಭಾರಿ ಆಶ್ಚರ್ಯವನ್ನುಂಟು ಮಾಡಿದೆ ಎನ್ನುತ್ತಾರೆ.

ಕೆಜಿಎಫ್ ಚಾಪ್ಟರ್-2; 'ವಿಲನ್ ಕಮಿಂಗ್'; ತಲೆಗೆ ಹುಳ ಬಿಟ್ಟ ಯಶ್!
ತೀವ್ರ ನಿರೀಕ್ಷೆ ಹುಟ್ಟಿಸಿರುವ ಕೆಜಿಎಫ್ ಚಿತ್ರದ ಚಾಪ್ಟರ್-2 ಕುರಿತು ನಟ ಯಶ್ ಹೊಸ ಅಪ್ ಡೇಟ್ ನೀಡಿದ್ದು, ಇದೇ ಸೋಮವಾರ ವಿಲನ್ ಆಗಮಿಸುತ್ತಿದ್ದಾನೆ ಎಂದು ಹೇಳಿದ್ದಾರೆ.

ಅಪ್ಪನಿಗೆ ಐರಾಳ ಸ್ಪೂನ್ ಫೀಡ್: ಮಗಳ ವಿಡಿಯೋ ಹಂಚಿಕೊಂಡ ನಟ ಯಶ್
ಕೊರೋನಾ ವೈರಾಣು ನಿಯಂತ್ರಿಸುವ ನಿಟ್ಟಿನಲ್ಲಿ ಇಡೀ ರಾಜ್ಯ ಸ್ತಬ್ಧವಾಗಿದೆ. ಸಿನಿಮಾ, ಸೀರಿಯಲ್ ಎಲ್ಲವೂ ಕ್ಯಾನ್ಸಲ್ ಆಗಿರುವ ಪರಿಣಾಮ ಸ್ಟಾರ್ ನಟ-ನಟಿಯರು ತಮ್ಮ ಕುಟುಂಬದವರ ಜೊತೆ ಕಾಲ ಕಳೆಯುತ್ತಿದ್ದಾರೆ.

ಆನೆಗೊಂದಿ ಉತ್ಸವಕ್ಕೆ ಸಂಭ್ರಮದ ಸಮಾರೋಪ: ನಟ ಯಶ್ ಭಾಗಿ
ಎರಡು ದಿನಗಳ ಕಾಲ ನಡೆದ ಐತಿಹಾಸಿಕ ಆನೆಗೊಂದಿ ಉತ್ಸವ ಅದ್ಧೂರಿ ಸಮಾರೋಪ ಕಂಡಿದ್ದು, ಸ್ಯಾಂಡಲ್ ವುಡ್ ಸ್ಟಾರ್ ನಟ ಯಶ್ ಭಾಗಿಯಾಗಿದ್ದರು.

