ಸಿನಿಮಾ ಸುದ್ದಿವೇಶ್ಯಾವಾಟಿಕೆ ಜಾಲದಲ್ಲಿ ಬಂಧಿತ ವ್ಯಕ್ತಿ ನಾನಲ್ಲ: ನ್ಯೂರಾನ್ ಚಿತ್ರದ ನಟ 'ಯುವ' ಸ್ಪಷ್ಟನೆ
ಡೇಟಿಂಗ್ ಆ್ಯಪ್ನಲ್ಲಿ ಮಹಿಳೆಯರ ನಕಲಿ ಫೋಟೊ ಸೃಷ್ಟಿಸಿ ಗ್ರಾಹಕರನ್ನು ವೇಶ್ಯಾವಾಟಿಕೆ ದಂಧೆಗೆ ಸೆಳೆದು ಅಕ್ರಮ ಹಣ ಸಂಪಾದನೆ ಪ್ರಕರಣದಲ್ಲಿ ಇತ್ತೀಚೆಗೆ ಸ್ಯಾಂಡಲ್ವುಡ್ ನಟರೊಬ್ಬರ ಹೆಸರು ಕೇಳಿಬಂದಿತ್ತು. ಈ ಸಂಬಂಧ ನಟ ಯುವ ಮಾಧ್ಯಮಗೋಷ್ಟಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.