Actor

ಮಲಯಾಳಂ ನಟ ಸಿದ್ಧಿಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ನಟಿಯೊಬ್ಬರು ನೀಡಿರುವ ದೂರನ್ನು ಆಧರಿಸಿ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ನೇತ್ರಾವತಿ' ಧಾರಾವಾಹಿ ನಟನ ಕ್ರೌರ್ಯ: ಗರ್ಭಿಣಿ ಪತ್ನಿ ಮೇಲೆ ಹಲ್ಲೆ, ಮತ್ತೊರ್ವ ಯುವತಿ ಜೊತೆ ನಿಶ್ಚಿತಾರ್ಥ!
ಕೆಲ ವರ್ಷ ಪ್ರಸಾರ ಕಂಡಿದ್ದ ‘ನೇತ್ರಾವತಿ’ ಧಾರಾವಾಹಿಯಲ್ಲಿ ಸನ್ನಿ ಮಹಿಪಾಲ್ ನಟಿಸಿದ್ದರು. ಧಾರಾವಾಹಿ ಪೂರ್ಣಗೊಂಡಿದ್ದು, ಈಗ ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. 2024 ಜನವರಿಯಲ್ಲಿ ಯುವತಿಗೆ ಮಹಿಪಾಲ್ ಪರಿಚಯ ಆಗಿದೆ.

ಡಿವೋರ್ಸ್ ಹಾದಿಯಲ್ಲಿ ಮತ್ತೊಂದು ಸ್ಟಾರ್ ಜೋಡಿ: ನಟ ಜಯಂ ರವಿ ದಾಂಪತ್ಯ ಜೀವನದಲ್ಲಿ ಬಿರುಕು!
ಇಬ್ಬರು ಬೇರ್ಪಡುವ ಬಗ್ಗೆ ವದಂತಿ ಹಬ್ಬಿದ್ದು. ಆರತಿ ಅವರ ಹೊಸ ಇನ್‌ಸ್ಟಾಗ್ರಾಮ್ ಅಪ್‌ಡೇಟ್ ಅವರ ಅಭಿಮಾನಿಗಳನ್ನು ಚಿಂತೆಗೀಡು ಮಾಡಿದೆ.

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ
ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ.

ಡೆಂಗ್ಯೂನಿಂದ ಬಳಲುತ್ತಿದ್ದ ಬೋಜ್ ಪುರಿ ನಟ ಬ್ರಿಜೇಶ್ ತ್ರಿಪಾಠಿ ಹೃದಯಾಘಾತದಿಂದ ಸಾವು
ಭೋಜ್‌ಪುರಿ ಚಿತ್ರರಂಗದ ಅತ್ಯಂತ ಜನಪ್ರಿಯ ನಟರಲ್ಲಿ ಒಬ್ಬರಾದ ಬ್ರಿಜೇಶ್ ತ್ರಿಪಾಠಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭೋಜ್‌ಪುರಿ ಸಿನಿಮಾ ಮಾತ್ರವಲ್ಲದೆ 46 ವರ್ಷಗಳ ಕಾಲ ತಮ್ಮ ವೃತ್ತಿಜೀವನದುದ್ದಕ್ಕೂ ವಿವಿಧ ಹಿಂದಿ ಚಲನಚಿತ್ರಗಳಲ್ಲಿಯೂ ನಟಿಸಿದ್ದರು.

ಟಾಲಿವುಡ್ ಹಿರಿಯ ನಟ ಚಂದ್ರ ಮೋಹನ್ ವಿಧಿವಶ
ತೆಲುಗು ಚಿತ್ರರಂಗದ ಹಿರಿಯ ನಟ ಚಂದ್ರ ಮೋಹನ್ (82) ಅವರು ಹೃದಯಾಘಾತದಿಂದ ಶನಿವಾರ ವಿಧಿವಶರಾಗಿದ್ದಾರೆ.

ಗಲಭೆ ನಿಯಂತ್ರಿಸುವಲ್ಲಿ ಸರ್ಕಾರ ಅಸಮರ್ಥ: ಬಿಜೆಪಿ ತೊರೆದ ಮಣಿಪುರಿ ನಟ
ಗಲಭೆಯನ್ನು ನಿರ್ವಹಿಸುವಲ್ಲಿ ಸರ್ಕಾರದ ಅಸಮರ್ಥತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಮಣಿಪುರದ ಖ್ಯಾತ ನಟ ಬಿಜೆಪಿ ತೊರೆದಿದ್ದಾರೆ.

3 ಈಡಿಯೆಟ್ಸ್ ಖ್ಯಾತಿಯ ನಟ ಅಖಿಲ್ ಮಿಶ್ರಾ ನಿಧನ
3 ಈಡಿಯೆಟ್ಸ್ ಸಿನಿಮಾ ಖ್ಯಾತಿಯ ನಟ ಅಖಿಲ್ ಮಿಶ್ರಾ ಇಂದು ನಿಧನರಾದರು. ಮುಂಬೈ ನಲ್ಲಿರುವ ಅವರ ನಿವಾಸದಲ್ಲಿ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ ಎಂದು ಅಖಿಲ್ ಮಿಶ್ರಾ ಪತ್ನಿ ಸುಝೇನ್ ಬರ್ನರ್ಟ್ ತಿಳಿಸಿದ್ದಾರೆ.

ಪ್ರತಿಯೊಬ್ಬ ನಟನು ವೈವಿಧ್ಯಮಯ ಪಾತ್ರಗಳಲ್ಲಿ ನಟಿಸಬೇಕು ಮತ್ತು ಹೊಸ ದೃಷ್ಟಿಕೋನ ನೀಡಬೇಕು: ತಿಲಕ್
ವಿಭಿನ್ನ ಪಾತ್ರಗಳಲ್ಲಿ ನಟಿಸಿಕೊಂಡು ಬಂದಿರುವ ನಟ ತಿಲಕ್ ಶೇಖರ್ ಪ್ರತಿ ಚಿತ್ರದಲ್ಲಿ ಬದಲಾವಣೆಯನ್ನು ಇಷ್ಟಪಡುತ್ತಾರೆ. ಚಿತ್ರದ ಸೆಟ್ ನಲ್ಲಿ ಕಳೆಯುವುದೆಂದರೆ ಅವರಿಗೆ ಖುಷಿಯಂತೆ.

