Actor

ಬಿಗ್ ಬಾಸ್ ಸೀಸನ್ 13ರ ವಿಜೇತ, ಬಾಲಿಕಾ ವಧು ಖ್ಯಾತಿಯ ಸಿದ್ಧಾರ್ಥ್ ಶುಕ್ಲಾ ನಿಧನ
ಹಿಂದಿ ಕಿರುತೆರೆಯ ಜನಪ್ರಿಯ ನಟ ಸಿದ್ಧಾರ್ಥ್ ಶುಕ್ಲಾ ಅವರು ಗುರುವಾರ ಹೃದಯಾಘಾತದಿಂದ ಮೃತರಾಗಿದ್ದಾರೆ.

ಅವಕಾಶಗಳು ನಮ್ಮನ್ನರಸಿ ಬಂದಾಗ ಸುಮ್ಮನೆ ಕೂರಬಾರದು: ನಟ ಧನಂಜಯ್ ಟಾಕಿಂಗ್
ಸಾಲು ಸಾಲು ಸಿನಿಮಾ ಅವಕಾಶಗಳು ಧನಂಜಯ್ ಅವರನ್ನು ಆಗಸ್ಟ್ ತಿಂಗಳಲ್ಲಿ ಹುಡುಕಿಕೊಂಡು ಬಂದಿದ್ದೇ ಅವರು ಬ್ಯುಸಿಯಾಗಲು ಕಾರಣ. ಎಲ್ಲಕ್ಕಿಂತ ಹೆಚ್ಚಾಗಿ ಒಳ್ಳೊಳ್ಳೆ ಕಥೆಯುಳ್ಳ ಸಿನಿಮಾ ಅವಕಾಶಗಳು ಅವರನ್ನರಸಿ ಬಂದಿದ್ದು ಅವರ ಸಂತಸವನ್ನು ಇಮ್ಮಡಿಗೊಳಿಸಿದೆ.

ಸಂಭ್ರಮಕ್ಕೆ ಇದು ಸಮಯವಲ್ಲ: ಜನ್ಮದಿನ ಆಚರಣೆಗೆ ಗೋಲ್ಡನ್ ಸ್ಟಾರ್ ಗಣೇಶ್ ಬ್ರೇಕ್!
ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಅದ್ಧೂರಿಯಿಂದ ಆಚರಿಸಲು ಕಾಯುತ್ತಿದ್ದ ಅಭಿಮಾನಿಗಳಿಗೆ ಗೋಲ್ಡನ್ ಸ್ಟಾರ್ ಗಣೇಶ್ ಮನವಿಯೊಂದನ್ನು ಮಾಡಿದ್ದಾರೆ.

'ಅಸುರನ್' ಖ್ಯಾತಿಯ ನಟ ನಿತೀಶ್ ವೀರಾ ಕೊರೋನಾಗೆ ಬಲಿ
ಮಹಾಮಾರಿ ಕೊರೊನಾ ವೈರಸ್ ಸೋಂಕಿನಿಂದ ತಮಿಳು ಚಿತ್ರರಂಗದ ಖ್ಯಾತ ನಟ ನಿತೀಶ್ ವೀರಾ ವಿಧಿವಶರಾಗಿದ್ದಾರೆ.

'ಚಿನ್ನ ಕಲೈವನಾರ್' ವಿವೇಕ್ ಅವರ ಅಪರೂಪದ ಚಿತ್ರಗಳು
ತೀವ್ರ ಹೃದಯಾಘಾತದಿಂದ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ವಿವೇಕ್ ಇಂದು ನಸುಕಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ನಟ ವಿವೇಕ್ ಅವರ ಅಪರೂಪದ ಚಿತ್ರಗಳು.

ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ವಿಧಿವಶ
ಕಳೆದೊಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ವಿಧಿವಶರಾಗಿದ್ದಾರೆ.

ಕನ್ನಡ ಕಿರುತೆರೆ ನಟ ಆರ್ ಎಸ್ ಪದ್ಮನಾಭ್ ಹೃದಯಾಘಾತದಿಂದ ನಿಧನ
ಕೆ.ಆರ್ ಪೇಟೆ: ಕಿರುತೆರೆ ಹಾಸ್ಯ ನಟ ಆರ್ .ಎಸ್.ಪದ್ಮನಾಭ(46) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮುಂಬಯಿ: ಮತ್ತೊಬ್ಬ ಕಿರುತೆರೆ ನಟ ಸಮೀರ್ ಶರ್ಮ ಶವವಾಗಿ ಪತ್ತೆ!
ನಟ ಸುಶಾಂತ್ ಸಿಂಗ್ ಸಾವಿನ ನೋವು ಮಾಸುವ ಮುನ್ನವೇ ಕಿರುತೆರೆ ಕ್ಷೇತ್ರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ, ನಟ ಸಮೀರ್ ಶರ್ಮಾ ಮುಂಬೈ ಉಪನಗರ ನಿವಾಸದಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ

ವಾಸವಿರುವ ಅಪಾರ್ಟ್'ಮೆಂಟ್'ಗೇ ಸೆಕ್ಯೂರಿಟಿ ಗಾರ್ಡ್ ಆದ ಸ್ಯಾಂಡಲ್'ವುಡ್ ಖ್ಯಾತ ಪೋಷಕ ನಟ!
ಕೊರೋನಾ ವೈರಸ್ ಸಾಕಷ್ಟು ವಲಯಗಳಿಗೆ ಸಮಸ್ಯೆಯನ್ನು ತಂದೊಡ್ಡಿದ್ದು, ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಗಳಿಸಿದ್ದ ನಟ ಹಾಗೂ ನಟಿಯರೂ ಕೂಡ ಸಂಕಷ್ಟಗಳನ್ನು ಎದುರಿಸುವಂತಾಗಿದೆ.

