Actor Dhananjay

'ಸಪ್ತ ಸಾಗರದಾಚೆ ಎಲ್ಲೋ' ಖ್ಯಾತಿಯ ಹೇಮಂತ್ ಎಂ ರಾವ್ ಜೊತೆ ಡಾಲಿ ಧನಂಜಯ್ ಹೊಸ ಚಿತ್ರ?
ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಮತ್ತು ಚೈತ್ರಾ ಜೆ ಆಚಾರ್ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ನಂತರ ಹೇಮಂತ್ ರಾವ್ ಅವರು ಶಿವರಾಜ್ಕುಮಾರ್ ಅವರ 'ಭೈರವನ ಕೊನೆ ಪಾಠ' ಚಿತ್ರ ನಿರ್ದೇಶಿಸಲು ಎದುರು ನೋಡುತ್ತಿದ್ದಾರೆ.

ನಟ ಡಾಲಿ ಧನಂಜಯ್ ನಿರ್ಮಾಣದ 'ಟಗರು ಪಲ್ಯ' ಸಿನಿಮಾಗೆ ಇಕ್ಕಟ್ ಖ್ಯಾತಿಯ ನಾಗಭೂಷಣ್ ನಾಯಕ
ಡಾಲಿ ಧನಂಜಯ್ ನಿರ್ಮಾಣದ, ಉಮೇಶ್ ಕೆ.ಕೃಪ ಇದೇ ಮೊಲದ ಬಾರಿಗೆ ನಿರ್ದೇಶಿಸುತ್ತಿರುವ ‘ಟಗರು ಪಲ್ಯ’ ಸಿನಿಮಾದಲ್ಲಿ ನಾಯಕನಾಗಿ ‘ಇಕ್ಕಟ್’ ಸಿನಿಮಾ ಖ್ಯಾತಿಯ ನಾಗಭೂಷಣ್ ಕಾಣಿಸಿಕೊಳ್ಳಲಿದ್ದಾರೆ.

