ರಾಜ್ಯBengaluru rave party: ''ಬರ್ತ್ ಡೇ ಪಾರ್ಟಿ ಎಂದು ಹೋಗಿದ್ದೆ'' ಎಂದ Actress Ashi Roy; ''ಏನ್ ಮಾಡ್ತೀರೋ ಮಾಡ್ಕೋಳಿ'' ಎಂದ ನಟಿ ಹೇಮಾ!
ಬೆಂಗಳೂರು ರೇವ್ ಪಾರ್ಟಿ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಮತ್ತೊಬ್ಬ ತೆಲುಗು ನಟಿ ತಾವು ಪಾರ್ಟಿಗೆ ತೆರಳಿದ್ದು ನಿಜ.. ಆದರೆ ಅದು ಡ್ರಗ್ಸ್ ಪಾರ್ಟಿ ಎಂದು ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.