ಬಾಲಿವುಡ್ಸಿನಿಮಾ ಬಿಟ್ಟು ಹೂವಿನ ವ್ಯಾಪಾರ ಶುರು ಮಾಡಿದ್ದೀರಾ?: ಲಾರಾ ದತ್ತಾಗೆ ನೆಟ್ಟಿಗನ ಪ್ರಶ್ನೆ
ಸಾಮಾಜಿಕ ಜಾಲತಾಣ 'ಕೂ' ವಿನಲ್ಲಿ ನಟಿ ಲಾರಾ ದತ್ತಾ ಹೂವು ಮತ್ತು ಗಿಡಗಳ ನಡುವೆ ಇರುವ ಫೋಟೋವನ್ನು ಹಂಚಿಕೊಂಡಿದ್ದು, ಇದಕ್ಕೆ ನೆಟ್ಟಿಗನೊಬ್ಬ ಸಿನಿಮಾ ಬಿಟ್ಟು ಹೂವಿನ ವ್ಯಾಪಾರ ಶುರು ಮಾಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ.