Actress Parul Yadav
ಬಿಗ್ ಬಾಸ್ ವಿಜೇತ ಕಾರ್ತಿಕ್ ಮಹೇಶ್ ನಟನೆಯ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾರುಲ್ ಯಾದವ್ ರೀ ಎಂಟ್ರಿ!
ನಟ ಕೋಮಲ್ ನಟನೆಯ 'ಗೋವಿಂದಾಯ ನಮಃ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಪಾರುಲ್ ಅವರು, ಬಚ್ಚನ್, ಕಿಲ್ಲಿಂಗ್ ವೀರಪ್ಪನ್, ಉಪ್ಪಿ 2 ಮತ್ತು ಜೆಸ್ಸಿಯಂತಹ ಚಿತ್ರಗಳಲ್ಲಿ ನಟಿಸಿ ಖ್ಯಾತಿ ಪಡೆದರು.

ನನ್ನ ಮಗು ಹೆಣ್ಣಾದರೆ ಏನು ಗತಿ? ನನಗೆ ತಾಯ್ತನ ಬೇಡ: ನಟಿ ಪಾರುಲ್ ಯಾದವ್ ಆತಂಕ
ಉತ್ತರ ಪ್ರದೇಶದ ಹತ್ರಾಸ್ ನಲ್ಲಿ 19 ವರ್ಷದ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ನಟಿ ಪಾರುಲ್ ಯಾದವ್ ಅವರು, ತಾನು ತಾಯಿಯಾಗುವುದಿಲ್ಲ ಎಂದು ಹೇಳಿದ್ದಾರೆ.

