ಟಗರು, ರುಸ್ತುಂ ಚಿತ್ರಗಳಲ್ಲಿ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು, 2020ರಲ್ಲಿ ತೆರೆಗೆ ಬರಲಿರುವ ಮತ್ತೊಂದು ಚಿತ್ರದಲ್ಲಿಯೂ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಲಲಿದ್ದಾರೆ.