actress Ranya Rao

ಚಿನ್ನ ಕಳ್ಳಸಾಗಣೆ; ನಟಿ ರನ್ಯಾ ರಾವ್ ಬಂಧನ: ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರಿಗೂ ಶಿಕ್ಷೆ ಖಚಿತ- ರಿಜ್ವಾನ್ ಅರ್ಷದ್
ಡಿಆರ್ಐ ಅಧಿಕಾರಿಗಳು ಸೋಮವಾರ ರಾತ್ರಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ರಾವ್ ಅವರನ್ನು ತಪಾಸಣೆಗೆ ಒಳಪಡಿಸಿದಾಗ 14.8 ಕೆಜಿ ಚಿನ್ನ ಪತ್ತೆಯಾಗಿತ್ತು. ಬಳಿಕ ಆಕೆಯನ್ನು ಬಂಧಿಸಲಾಗಿತ್ತು.

Gold Smuggling: 'ನನ್ನ ವೃತ್ತಿಜೀವನದಲ್ಲಿ ಒಂದೇ ಒಂದು ಬ್ಲಾಕ್ ಮಾರ್ಕ್ ಇರಲಿಲ್ಲ'; ನಟಿ Ranya Rao ತಂದೆ ಕರ್ನಾಟಕ ಡಿಜಿಪಿ ಹೇಳಿಕೆ!
ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ರನ್ಯಾ ಅವರ ಬಳಿ 14.8 ಕಿಲೋಗ್ರಾಂಗಳಷ್ಟು ಚಿನ್ನವನ್ನು ಪತ್ತೆಹಚ್ಚಿದ್ದಾರೆ.

