ಸಿನಿಮಾ ಸುದ್ದಿAI ಬಳಸಿ ನಟಿ ರುಕ್ಮಿಣಿ ವಸಂತ್ ಬಿಕಿನಿ ಫೋಟೋ, ವಿಡಿಯೋ ವೈರಲ್ ಕೇಸ್; ಮೂವರು ಆರೋಪಿಗಳ ಬಂಧನ
ಬಂಧಿತ ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಚಿಲಕಮುಖಿ ಗ್ರಾಮದ ನಿವಾಸಿ ರವಿಕುಮಾರ್ (24) ಶಿವಮೊಗ್ಗ ಜಿಲ್ಲೆಯ ನಿವಾಸಿ ಆದರೆ ಬೆಂಗಳೂರಿನಲ್ಲಿ ವಾಸಿಸುವ ಚಂದ್ರಕಾಂತ್ (33) ಮತ್ತು ಬೆಂಗಳೂರಿನ ನಿವಾಸಿ ರಂಜಿತ್ (25) ಎಂದು ಗುರುತಿಸಲಾಗಿದೆ.