ಸಿನಿಮಾ ಸುದ್ದಿBigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್
ಬಿಗ್ ಬಾಸ್ ಕೊಟ್ಟ ರಾಕ್ಷಸರು ಮತ್ತು ಗಂಧರ್ವರು ಟಾಸ್ಕ್ ವೇಳೆ ನಟಿ ಸಂಗೀತಾ ಭಟ್ ಅವರು ಏಕಾಏಕಿ ಕುಸಿದು ಬಿದ್ದಿದ್ದು, ಅಸ್ವಸ್ಥಗೊಂಡ ಅವರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.