ಸಿನಿಮಾ ಸುದ್ದಿಲಾಕ್ ಡೌನ್ ವೇಳೆ ಜಾಲಿ ರೈಡ್ ಅಪಘಾತ: ಪರಾರಿಯಾಗಿದ್ದ ನಟಿ ಶರ್ಮಿಳಾ ಮಾಂಡ್ರೆ ಹೇಳಿದ್ದೇನು?
ತಾವು ಯಾವುದೇ ಪಾರ್ಟಿ ಮಾಡಲು ಲಾಕ್ಡೌನ್ ಸಂದರ್ಭದಲ್ಲಿ ಹೊರಗೆ ಹೋಗಿರಲಿಲ್ಲ, ಅನಾರೋಗ್ಯದ ಹಿನ್ನೆಲೆಯಲ್ಲಿ ಔಷಧಿಗಾಗಿ ಮನೆಯಿಂದ ಸ್ನೇಹಿತರ ಕಾರಿನಲ್ಲಿ ಹೋಗಿದ್ದೆ ಎಂದು ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸ್ಯಾಂಡಲ್ವುಡ್ ನಟಿ ಶರ್ಮಿಳಾ ಮಾಂಡ್ರೆ ಸ್ಪಷ್ಟಪಡಿಸಿದ್ದಾರೆ.