ಸಿನಿಮಾ ಸುದ್ದಿ'ಪುರುಷರಿಗೂ ಪಿರಿಯಡ್ಸ್ ಆಗಲಿ ಎಂದು ಸಾವಿರ ಬಾರಿ ಪ್ರಾರ್ಥಿಸಿದ್ದೇನೆ': ರಶ್ಮಿಕಾ ನಂತರ ನಟಿ ಶ್ರುತಿ ಹಾಸನ್ ಬೋಲ್ಡ್ ಮಾತು!
ಈ ಹಿಂದೆ ನಟಿ ರಶ್ಮಿಕಾ ಮಂದಣ್ಣ ಅವರು ಸಹ ಮಹಿಳೆಯರು ಪ್ರತಿ ತಿಂಗಳು ಅನುಭವಿಸುವ ಮುಟ್ಟಿನ ನೋವನ್ನು ಅರ್ಥಮಾಡಿಕೊಳ್ಳಲು ಗಂಡಸರು ಒಮ್ಮೆಯಾದರೂ ಪೀರಿಯಡ್ಸ್ ನೋವನ್ನು ಅನುಭವಿಸಬೇಕು ಎಂದು ಹೇಳಿದ್ದರು.