ಸ್ಯಾಂಡಲ್ ವುಡ್ ನಟಿ ಶೃತಿ ಕಾರು ಚಾಲಕನಾಗಿದ್ದ ಮಂಜುನಾಥ್ ಸಿಂಗ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರನಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋನಹಳ್ಳಿ ಗ್ರಾಮದ ಬಳಿ ನಡೆದಿದೆ.