Actress Tamannaah Bhatia

ಮೈಸೂರು ಸ್ಯಾಂಡಲ್ ಸೋಪ್ಗೆ Tamannaah Bhatia ರಾಯಭಾರಿ: ಸರ್ಕಾರದ ನಿರ್ಧಾರಕ್ಕೆ ಭಾರೀ ಟೀಕೆ, ಕರವೇ ಪ್ರತಿಭಟನೆ ಎಚ್ಚರಿಕೆ!
ಕರ್ನಾಟಕದಲ್ಲಿ ಅನೇಕ ಪ್ರತಿಭಾವಂತ ಮತ್ತು ಜನಪ್ರಿಯ ಕನ್ನಡ ನಟಿಯರು ಇದ್ದಾರೆ. ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದರೆ, ಕನ್ನಡಿಗರ ಮನಸ್ಸಿಗೆ ಹತ್ತಿರವಾಗುವುದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಬಹುದಾಗಿತ್ತು.

ಸಂಬಂಧಗಳು ಐಸ್ ಕ್ರೀಮ್ನಂತೆ, ಆಸ್ವಾದಿಸಿ ಮುಂದೆ ಸಾಗಬೇಕು: ತಮನ್ನಾ ಜೊತೆಗಿನ ಬ್ರೇಕಪ್ ಬಳಿಕ ವಿಜಯ್ ವರ್ಮ ಮಾತು
ನೀವು ಸಂಬಂಧಗಳ ಬಗ್ಗೆ ಮಾತನಾಡುತ್ತಿದ್ದೀರಿ, ಸರಿಯೇ? ನೀವು ಐಸ್ ಕ್ರೀಮ್ ತಿನ್ನುವಂತೆ ಸಂಬಂಧಗಳನ್ನು ಆನಂದಿಸಿದರೆ, ನೀವು ಸಂತೋಷವಾಗಿರುತ್ತೀರಿ ಎಂದು ನಾನು ಭಾವಿಸುತ್ತೇನೆ. ನೀವು ಪಡೆಯುವ ಐಸ್ ಕ್ರೀಂನ ತಿಂದು ಮುಂದುವರಿಯಬೇಕು’.

ಕೋವಿಡ್ ಸೋಂಕಿನಿಂದ ಗುಣಮುಖ: ವೈದ್ಯರಿಗೆ ಧನ್ಯವಾದ ಸಲ್ಲಿಸಿದ ಮಿಲ್ಕಿ ಬ್ಯೂಟಿ ತಮನ್ನಾ
ಮಿಲ್ಕಿ ಬ್ಯೂಟಿ ತಮನ್ನಾ ಕೋವಿಡ್ -19 ಸೋಂಕಿನಿಂದ ಗುಣಮುಖರಾಗಿದ್ದು, ಇದೀಗ ಮುಂಬೈನಲ್ಲಿರುವ ತಮ್ಮ ಮನೆ ಸೇರಿಕೊಂಡಿದ್ದಾರೆ.

