Actress

ನಟಿ ಶ್ರೀಲೀಲಾಗೆ ಕಹಿ ಅನುಭವ: ಜನಸಂದಣಿ ಮಧ್ಯೆ ನಟಿಯ ಕೈಹಿಡಿದು ಬಲವಂತವಾಗಿ ಎಳೆದುಕೊಂಡ ಅಭಿಮಾನಿ, Video!
ಇತ್ತೀಚೆಗೆ ಶ್ರೀಲೀಲಾಗೆ ಕಹಿ ಅನುಭವವಾಗಿದ್ದು ಆ ಘಟನೆಯಿಂದ ನಟಿ ತುಂಬಾ ಭಯಭೀತಳಾದಳು. ಶ್ರೀಲೀಲಾ ಜೊತೆ ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ಕೂಡ ಇದ್ದರು. ಆದರೆ ಶ್ರೀಲೀಲೆಗೆ ಏನಾಯಿತು ಎಂದು ನಟನಿಗೆ ಗೊತ್ತಾಗಲೇ ಇಲ್ಲ.

ನಟಿ ದೀಪಿಕಾ ದಾಸ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಕರೆ: ಪೊಲೀಸರಿಗೆ ದೂರು
ನಿಮ್ಮ ಅಳಿಯ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ಜನರಿಗೆ ಮೋಸ ಮಾಡಿರುತ್ತಾನೆ ಎಂದಿದ್ದ. ನಾನು ಹಾಗೇನಾದ್ರು ಇದ್ರೆ ಕಾನೂನಾತ್ಮಕವಾಗಿ ದೂರು ನೀಡಿ ಎಂದು ಹೇಳಿದ್ದೆ.

Extreme personalities: ನ್ಯಾಷನಲ್ ಕ್ರಷ್ ರಶ್ಮಿಕಾ ಹೇಳಿದ್ದೇನು!
ಮಿಲನ್ ಫ್ಯಾಶನ್ ವೀಕ್‌ಗೆ ಹಾಜರಾಗಿದ್ದ ರಶ್ಮಿಕಾ ತಮ್ಮ ಇನ್‌ಸ್ಟಾಗ್ರಾಮ್ ನಲ್ಲಿ Stories ಶೇರ್ ಮಾಡಿದ್ದಾರೆ.

ಜೀವನ ತುಂಬ ಕ್ಷಣಿಕ, ನಾಳೆ ಇರುತ್ತೋ ಇಲ್ಲವೋ ಗೊತ್ತಿಲ್ಲ: ಅಪಘಾತದ ಬೆನ್ನಲ್ಲೇ ನಟಿ ರಶ್ಮಿಕಾ ಪೋಸ್ಟ್
ನಾನು ತುಂಬಾ ದಿನಗಳಿಂದ ಸಾಮಾಜಿಕ ಜಾಲತಾಣದಿಂದ ದೂರ ಉಳಿದಿದ್ದೇನೆ. ಇದಕ್ಕೆ ಬಲವಾದ ಕಾರಣ ಕೂಡ ಇದೆ ಎನ್ನುವ ಮೂಲಕ ಇತ್ತೀಚೆಗಷ್ಟೇ ತನಗೆ ಅಪಘಾತವಾಯಿತು ಎಂದು ಇನ್‌ಸ್ಟಾಗ್ರಾಂನಲ್ಲಿ ರಶ್ಮಿಕಾ ಬಹಿರಂಗಪಡಿಸಿದ್ದಾರೆ.

'ಹೆಬ್ಬುಲಿ' ನಟಿ ಅಮಲಾ ಪೌಲ್ ಮತ್ತು ಜಗತ್ ದೇಸಾಯ್ ದಂಪತಿಗೆ ಗಂಡು ಮಗು ಜನನ
ಸುದೀಪ್ ನಟನೆಯ ಹೆಬ್ಬುಲಿ ಸಿನಿಮಾದಲ್ಲಿ ನಟಿಸಿದ್ದ ನಟಿ ಅಮಲಾ ಪೌಲ್ ಅವರು ಗಂಡುವಿಗೆ ತಾಯಿಯಾಗಿದ್ದಾರೆ.

ಕಾಜೋಲ್ ಜೊತೆ 'ದಿ ಟ್ರಯಲ್' ನಲ್ಲಿ ಅಭಿನಯಿಸಿದ್ದ ಬಾಲಿವುಡ್ ನಟಿ ನೂರ್ ಮಾಲಾಬಿಕಾ ದಾಸ್ ಶವ ಪತ್ತೆ!
ಮಾಜಿ ಗಗನಸಖಿ, ನಟಿ ನೂರ್ ಮಾಲಾಬಿಕಾ ದಾಸ್ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮುಂಬೈನಲ್ಲಿರುವ ಆಕೆಯ ಅಪಾರ್ಟ್‌ಮೆಂಟ್‌ನಿಂದ ದುರ್ವಾಸನೆ ಬರುತ್ತಿದ್ದಂತೆ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಆಕ್ಸಿಡೆಂಟ್ ಮಾಡಿ ಯುವತಿ ಜೊತೆ ರಂಪಾಟ; ಕಿರುತೆರೆ ನಟಿ ಲಕ್ಷ್ಮಿ ವಿರುದ್ಧ ಆರೋಪ!
ಆಕ್ಸಿಡೆಂಟ್ ಮಾಡಿದ್ದಲ್ಲದೇ, ಯುವತಿಯರ ಜೊತೆ ನಡುರಸ್ತೆಯಲ್ಲೇ ಲಕ್ಷ್ಮಿ ರಂಪಾಟ ಮಾಡಿದ್ದಾರೆ ಎಂದು ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಟಿ ಪೂನಂ ಪಾಂಡೆ ನಿಧನ: 32 ವರ್ಷಕ್ಕೆ ಇಹಲೋಕ ತ್ಯಜಿಸಿದ ಕಾಂಟ್ರವರ್ಸಿ ಕ್ವೀನ್!
ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಸಾವನ್ನಪ್ಪಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು.

'ಸೂರ್ಯವಂಶ' ಬೆಡಗಿಯ 14 ವರ್ಷದ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನ ಖಚಿತಪಡಿಸಿದ 'ಇಶಾ' ಪತಿ ಟಿಮ್ಮಿ ನಾರಂಗ್!
2009 ರಲ್ಲಿ ನಟಿ ಇಶಾ ಕೊಪ್ಪಿಕರ್ ಉದ್ಯಮಿ ಟಿಮ್ಮಿ ನಾರಂಗ್ ಅವರೊಂದಿಗೆ ವಿವಾಹವಾಗಿದ್ದರು. ಕೆಳ ದಿನಗಳಿಂದಲೂ ಇಬ್ಬರು ವಿಚ್ಛೇದನ ಪಡೆದಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ವಿಷಯಕ್ಕೆ ಸಂಬಂಧಿಸಿದಂತೆ ಇಶಾ ಕೊಪ್ಪಿಕರ್ ಪತಿ ಟಿಮ್ಮಿ ನಾರಂಗ್ ಸ್ಪಷ್ಟನೆ ನೀಡಿದ್ದಾರೆ.

