Actress

ವಾರಕ್ಕೆ ಮುರಿದು ಬಿತ್ತಾ ನಿಶ್ಚಿತಾರ್ಥ?: ಮೊದಲಿಗೆ ಗೊತ್ತಾಗಿದ್ದು ಒಳ್ಳೆದಾಯ್ತು, ಇದನ್ನು ಇಲ್ಲಿಗೆ ಬಿಟ್ಟು ಬಿಡಿ; ನಟಿ ವೈಷ್ಣವಿಗೌಡ!
ವೈಷ್ಣವಿ ಗೌಡ ನಿಶ್ಚಿತಾರ್ಥ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಎರಡು ವಾರಗಳ ಹಿಂದೆಯಷ್ಟೇ ನಟ ವಿದ್ಯಾಭರಣ್ ಮತ್ತು ವೈಷ್ಣವಿ ಗೌಡ ಎಂಗೇಜ್ ಆಗಿದ್ದಾರೆ ಎಂದೆಲ್ಲ ಸುದ್ದಿ ಹರಿದಾಡಿತ್ತು.

ಅವಳಿ ಮಕ್ಕಳಿಗೆ ನಾಮಕರಣ ಮಾಡಿದ ನಟಿ ಅಮೂಲ್ಯ-ಜಗದೀಶ್ ಚಂದ್ರ ದಂಪತಿ: ಹಲವು ಗಣ್ಯರು ಭಾಗಿ
ಗೋಲ್ಡನ್ ಕ್ವೀನ್ ಅಮೂಲ್ಯ ಸದ್ಯ ತಾಯ್ತನದ ಖುಷಿಯಲ್ಲಿದ್ದಾರೆ. ಇಬ್ಬರು ಮುದ್ದು ಮಕ್ಕಳ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಇಂದು ಅವಳಿ ಮಕ್ಕಳಿಗೆ ನಾಮಕರಣ ಮಾಡಿದ್ದಾರೆ.

ಬಿಗ್ ಬಾಸ್ ಮನೆ ಸೇರಲಿದ್ದಾಳೆ ಬಿ.ಜಯಶ್ರೀ ಪುತ್ರಿ ಸುಷ್ಮಾ
ರಾಜ್ಯಸಭಾ ಸದಸ್ಯೆ ಹಾಗೂ ರಂಗಭೂಮಿಯ ಹಿರಿಯ ಕಲಾವಿದೆ ಬಿ.ಜಯಶ್ರೀ ಅವರ ಪುತ್ರಿ ಸುಷ್ಮಾ ವೈಲ್ಡ್ ಕಾರ್ಡ್ ಮೂಲಕ "ಬಿಗ್‌ಬಾಸ್' ಮನೆಗೆ ಎಂಟ್ರಿ ...

ಮದುವೆಗೂ ಮುನ್ನವೇ ನಟಿ ನಿತ್ಯಾ ಮೆನನ್, ಪಾರ್ವತಿ ಪ್ರೆಗ್ನೆಸಿ ಟೆಸ್ಟ್: ಅದು ಹೇಗೆ ಸಾಧ್ಯ ಎಂದು ಹೌಹಾರಿದ ನೆಟ್ಟಿಗರು!
ಮಲಯಾಳಂ ನಟಿಯರಾದ ನಿತ್ಯಾ ಮೆನನ್ ಮತ್ತು ಪಾರ್ವತಿ ತಿರುವೋತ್ತು 'ಗರ್ಭಧಾರಣೆಯ ಪೋಸ್ಟ್' ಅನ್ನು Instagram ನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಗೊಂದಲಕ್ಕೊಳಗಾಗಿದ್ದಾರೆ.

ಹಿರಿಯ ನಟಿ ಆಶಾ ಪಾರೇಖ್ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
ಭಾರತೀಯ ಚಿತ್ರರಂಗದ ಅತ್ಯುನ್ನತ, ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿ ಬಾಲಿವುಡ್ ಹಿರಿಯ ನಟಿ ಆಶಾ ಪಾರೇಖ್ ಅವರಿಗೆ ನೀಡಲು ನಿರ್ಧರಿಸಲಾಗಿದೆ.

ಸದ್ದಿಲ್ಲದೆ ಸದ್ದು ಮಾಡುತ್ತಿರುವ ಚಂದನವನದ ಚೆಲುವೆ ಸುಶ್ಮಿತಾ ದಾಮೋದರ್: ಫೋಟೊ ಗ್ಯಾಲರಿ
ಮಾಡೆಲ್ ಆಗಿದ್ದ ಸುಶ್ಮಿತಾ ದಾಮೋದರ್ ‘ಡಾರ್ಕ್ ಫ್ಯಾಂಟಿಸಿ’ ನಂತರ ಎರಡನೇ ಸಿನಿಮಾ ಪ್ರಾಜೆಕ್ಟ್ ‘ಆಡಿಸಿದಾತ’ ಬಗಲಿಗೇರಿಸಿಕೊಂಡಿದ್ದಾರೆ. ಸುಶ್ಮಿತಾ, ಮಿಸ್ ಕರ್ನಾಟಕ ಸ್ಪರ್ಧೆಯಲ್ಲಿ ಮೊದಲ ರನ್ನರ್ ಆಪ್ ಆಗಿದ್ದರು.

ನಾವು ಇಬ್ಬರಲ್ಲ, ಮೂವರು; ತಾಯಿಯಾಗುತ್ತಿರುವ ಸಂತಸ ಹಂಚಿಕೊಂಡ ನಟಿ ಅಮೂಲ್ಯ
ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ವಿಚಾರವನ್ನು ಸ್ವತಃ ಅವರೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮಾತೃ ಪಕ್ಷಕ್ಕೆ ಮರಳಿದ ಭಾವನಾ ರಾಮಣ್ಣ: ಕಮಲ ತೊರೆದು 'ಕೈ' ಹಿಡಿದ ನಟಿ!
ನಟಿ ಭಾವನಾ ಅವರು ಮತ್ತೆ ಕಾಂಗ್ರೆಸ್ ಸೇರಿದ್ದಾರೆ. ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲ ಶುಭಾಶಯ ತಿಳಿಸಿದ್ದಾರೆ.

ನಾನು ಬದುಕುಳಿಯುವ ಹಾಗೆ ಕಾಣುತ್ತಿಲ್ಲ, ತುಂಬಾ ನರಳುತ್ತಿದ್ದೇನೆ; ನಾನು ಸತ್ತರೆ ಕಲಾವಿದರೇ ಕಾರಣ: ನಟಿ ವಿಜಯಲಕ್ಷ್ಮಿ
ಆಗಾಗ್ಗೆ ವಿಡಿಯೋಗಳನ್ನು ರಿಲೀಸ್ ಮಾಡುವ ಮೂಲಕ ಸುದ್ದಿಯಲ್ಲಿರುವ ನಟಿ ವಿಜಯಲಕ್ಷ್ಮೀ ಈಗ ಮತ್ತೊಂದು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ, ನಾನು ಇನ್ನು ಬದುಕುವುದು ಅನುಮಾನ.

