ದೇಶಸೋನಾಲಿ ಫೋಗಟ್ ಸಾವು: ಮರಣೋತ್ತರ ಪರೀಕ್ಷೆಯ ಸಂಪೂರ್ಣ ವಿಡಿಯೋ ಚಿತ್ರೀಕರಣಕ್ಕೆ ಕುಟುಂಬಸ್ಥರ ಷರತ್ತು!
ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಗೋವಾದಲ್ಲಿ ನಿಧನರಾದ ಎರಡು ದಿನಗಳ ನಂತರ, ಮರಣೋತ್ತರ ಪರೀಕ್ಷೆ ಅಥವಾ ವಿಧಿ ವಿಜ್ಞಾನ ಪರೀಕ್ಷೆಗೆ ಒಪ್ಪಿಗೆ ನೀಡಲು ಒಪ್ಪಿದ್ದೇವೆ ಎಂದು ಕುಟುಂಬದ ಸದಸ್ಯರು ಹೇಳಿದ್ದಾರೆ, ಆದರೆ ಮರಣೋತ್ತರ ಪರೀಕ್ಷೆಯ ಕಾರ್ಯವಿಧಾನವನ್ನು ವೀಡಿಯೊ ಚಿತ್ರೀಕರಣ ಮಾಡಬೇಕೆಂಬ ಷರತ್ತು ಹಾಕಿದ್ದಾರೆ.