ಸಿನಿಮಾ ಸುದ್ದಿಯುದ್ಧ ಮಾಡಿದ್ರೆ ಸಾಯೋದು ನಮ್ಮ ಸೈನಿಕರೇ, ಹಿಂಸೆಯನ್ನು ನಾನೆಂದಿಗೂ ಬೆಂಬಲಿಸುವುದಿಲ್ಲ: ನಟಿ ರಮ್ಯಾ
ವೈಯುಕ್ತಿಕವಾಗಿ ನಾನು ಹಿಂಸೆಯನ್ನು ಬೆಂಬಲಿಸುವುದಿಲ್ಲ, ಯುದ್ಧ ಅಂತೀವಲ್ಲ, ಯುದ್ಧ ಮಾಡುವುದರಿಂದ ಯಾರಿಗಾದರೂ ಒಳಿತಾಗುತ್ತಾ? ಇದರಿಂದ ಯಾರೂ ಉದ್ದಾರ ಆಗಲ್ಲ. ಎಲ್ಲದ್ದಕ್ಕೂ ಯುದ್ಧವೇ ಉತ್ತರ ಅಲ್ಲ.