ಸಿನಿಮಾ ಸುದ್ದಿಕಾಸ್ಟಿಂಗ್ ಕೌಚ್ (ಪಾತ್ರಕ್ಕಾಗಿ ಪಲ್ಲಂಗ) ಬಗ್ಗೆ ರಣ ವಿಕ್ರಮನ ಬೆಡಗಿ ಅದಾ ಶರ್ಮಾ ಹೇಳಿದ್ದೇನು?
ಕಾಸ್ಟಿಂಗ್ ಕೌಚ್ ಕಳೆದೆರಡು ವರ್ಷಗಳ ಹಿಂದೆ ಭಾರತೀಯ ಸಿನಿರಂಗದಲ್ಲಿ ಸಾಕಷ್ಟು ಸುದ್ದಿ ಮಾಡಿದ ವಿಷಯವಾಗಿತ್ತು. ಚಂದನವನ ಸೇರಿದಂತೆ ಬಾಲಿವುಡ್, ಟಾಲಿವುಡ್, ಕಾಲಿವುಡ್ ಹಾಗೂ ಮಾಲಿವುಡ್ ಅಲ್ಲದೇ ಹಾಲಿವುಡ್ ನಟಿಯರು ಕೂಡ ಕಾಸ್ಟಿಂಗ್ ಕೌಚ್ ಕುರಿತಂತೆ ತಮ್ಮ ಅನುಭವಗಳನ್ನು ಹೇಳಿದ್ದಾರೆ.