Adam Gilchrist

Cricket Legend or a Dog? ರಿಕಿ ಪಾಂಟಿಂಗ್’ ಬಗ್ಗೆ ಆಡಮ್ ಗಿಲ್‌ಕ್ರಿಸ್ಟ್ ಪೋಸ್ಟ್ ವೈರಲ್!
ನೀವು ಹಳೆಯ ಸಂಗಾತಿಗಳನ್ನು ಅನಿರೀಕ್ಷಿತವಾಗಿ ಭೇಟಿಯಾದಾಗ ಯಾವಾಗಲೂ ಅದ್ಭುತವಾಗಿರುತ್ತದೆ ಎಂಬ ಶೀರ್ಷಿಕೆ ಕೊಟ್ಟು ನಾಲ್ಕು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸ: ಮೊದಲ ಏಕದಿನ ಪಂದ್ಯದ ವೇಳೆ ನವದೀಪ್ ಸೈನಿ ಕ್ಷಮೆ ಯಾಚಿಸಿದ ಆ್ಯಡಂ ಗಿಲ್‌ಕ್ರಿಸ್ಟ್
ಸಿಡ್ನಿ ಮೈದಾನದಲ್ಲಿಂದು ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳು ಮೊದಲ ಏಕದಿನ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ವೀಕ್ಷಕ ವಿವರಣೆ ಮಾಡುತ್ತಿದ್ದ ಅಸ್ಟ್ರೇಲಿಯಾದ ಮಾಜಿ ನಾಯಕ ಆ್ಯಡಂ ಗಿಲ್‌ಕ್ರಿಸ್ಟ್ ತಾವು ಮಾಡಿದ ಪ್ರಮಾದಕ್ಕಾಗಿ ಭಾರತೀಯರಲ್ಲಿ ಕ್ಷಮೆ ಕೋರಿದ್ದಾರೆ.

ವೃತ್ತಿ ಜೀವನಕ್ಕೆ ವಿದಾಯ ಹೇಳಲು ಪ್ರಮುಖ ಕಾರಣ ತಿಳಿಸಿದ ಗಿಲ್‌ಕ್ರಿಸ್ಟ್!
ವಿಶ್ವದ ಶ್ರೇಷ್ಠ ವಿಕೆಟ್ ಕೀಪರ್‌ಗಳಲ್ಲಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಆಡಮ್ ಗಿಲ್‌ಕ್ರಿಸ್ಟ್ ಕೂಡ ಒಬ್ಬರು. 2008ರಲ್ಲಿ ಭಾರತದ ವಿರುದ್ಧ ಅಡಿಲೇಡ್‌ನಲ್ಲಿ ನಡೆದಿದ್ದ 4ನೇ ಟೆಸ್ಟ್ ವೇಳೆ ವಿಕೆಟ್ ಕೀಪರ್ ತಕ್ಷಣ ತಮ್ಮ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದರು. ಅಂದು ವಿವಿಯಸ್ ಲಕ್ಷ್ಮಣ್ ಅವರ ಕ್ಯಾಚ್ ಬಿಟ್ಟಿದ್ದೆ ಪ್ರಮುಖ ಕಾರಣ ಎಂಬುದು ವರದಿಗಾರರಿಗೆ ಮನವರಿಕೆಯ

ಹರ್ಭಜನ್ ಸಿಂಗ್ ಬೌಲಿಂಗ್‍ಗೆ ಆಡುವುದು ಕಷ್ಟವಾಗಿತ್ತು: ಆಡಂ ಗಿಲ್‍ಕ್ರಿಸ್ಟ್
ಕ್ರಿಕೆಟ್ ವೃತ್ತಿ ಜೀವನದಲ್ಲಿ ಭಾರತದ ಆಫ್-ಸ್ಪಿನ್ನರ್ ಹರಭಜನ್ ಸಿಂಗ್ ಅವರ ಬೌಲಿಂಗ್ ಅತ್ಯಂತ ಕಠಿಣವಾಗಿತ್ತು ಎಂದು ಆಸ್ಟ್ರೇಲಿಯಾ ತಂಡದ ಮಾಜಿ ವಿಕೆಟ್ ಕೀಪರ್ ಹಾಗೂ ಆರಂಭಿಕ ಬ್ಯಾಟ್ಸ್‍ಮನ್ ಆಡಂ ಗಿಲ್‍ಕ್ರಿಸ್ಟ್ ಬಹಿರಂಗ ಪಡಿಸಿದ್ದಾರೆ.

ಕೈಲಾಗದವನಂತೆ ಅಳೋದನ್ನು ನಿಲ್ಲಿಸಿ: ಆ್ಯಡಮ್ ಗಿಲ್‌ಕ್ರಿಸ್ಟ್‌ಗೆ ತಿರುಗೇಟು ನೀಡಿದ ಭಜ್ಜಿ, ವಿಡಿಯೋ!
ವಿಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಯುವ ವೇಗಿ ಜಸ್ ಪ್ರೀತ್ ಬುಮ್ರಾ ಇತ್ತೀಚೆಗಷ್ಟೇ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಇದರ ಬೆನ್ನಲ್ಲೇ ಹರ್ಭಜನ್ ಸಿಂಗ್ ಅವರ ಹ್ಯಾಟ್ರಿಕ್ ವಿಕೆಟ್ ಸಾಧನೆ ಬಗ್ಗೆ ಆಸ್ಟ್ರೇಲಿಯಾದ...

ರಿಷಭ್ ಪಂತ್ ನ್ನು ಆಸ್ಟ್ರೇಲಿಯಾದ ಈ ಆಟಗಾರನಿಗೆ ಹೋಲಿಸಿದ ರಿಕಿ ಪಾಂಟಿಂಗ್: ಆ ಆಟಗಾರ ಯಾರು ಗೊತ್ತೇ?
ಭಾರತ ಕ್ರಿಕೆಟ್ ತಂಡದಲ್ಲಿ ಭರವಸೆ ಮೂಡಿಸಿರುವ ವಿಕೆಟ್ ಕೀಪರ್, ಬ್ಯಾಟ್ಸ್ಮನ್ ರಿಷಭ್ ಪಂತ್ ಬಗ್ಗೆ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಎಂಎಸ್ ಧೋನಿ, ಆ್ಯಡಂ ಗಿಲ್‌ಕ್ರಿಸ್ಟ್ ದಾಖಲೆ ಮುರಿದ ಪಾಕ್ ನಾಯಕ ಸರ್ಫರಾಜ್ ಅಹ್ಮದ್!
ಟೀಂ ಇಂಡಿಯಾದ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ ಮನ್ ಮಹೇಂದ್ರ ಸಿಂಗ್ ಧೋನಿ ಹಾಗೂ ಆಸ್ಟ್ರೇಲಿಯಾ ಮಾಜಿ ಆಟಗಾರ ಆ್ಯಡಂ ಗಿಲ್‌ಕ್ರಿಸ್ಟ್ ಕೀಪಿಂಗ್ ನಲ್ಲಿ...

ಟೆಸ್ಟ್ ಸರಣಿ ಗೆಲ್ಲಲು ವಿರಾಟ್ ಕೊಹ್ಲಿಗೆ ಇತರ ಬ್ಯಾಟ್ಸ್ ಮನ್ ಗಳ ಬೆಂಬಲ ಅಗತ್ಯ- ಆಡಮ್ ಗಿಲ್ ಕ್ರಿಸ್ಟ್
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಾರ್ಡರ್ - ಗಾವಸ್ಕರ್ ಟ್ರೋಫಿ ಗೆಲ್ಲಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಉಳಿದ ಬ್ಯಾಟ್ಸ್ ಮನ್ ಗಳು ಬೆಂಬಲ ನೀಡಬೇಕಾದ ಅಗತ್ಯವಿದೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ಯಾಪ್ಟನ್ ಆಡಮ್ ಗಿಲ್ ಕ್ರಿಸ್ಟ್ ಹೇಳಿದ್ದಾರೆ.

ಕೊಹ್ಲಿ ಅದ್ಬುತ ನಾಯಕ, ತಂಡವನ್ನು ಮುನ್ನಡೆಸಲು ಅವರೇ ಸೂಕ್ತ: ಆ್ಯಡಂ ಗಿಲ್ ಕ್ರಿಸ್ಟ್
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅದ್ಬುತ ನಾಯಕತ್ವ ಗುಣಹೊಂದಿದ್ದು, ತಂಡವನ್ನು ಮುನ್ನಡೆಸಲು ಅವರೇ ಸೂಕ್ತ ವ್ಯಕ್ತಿ ಎಂದು ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಆ್ಯಡಂ ಗಿಲ್ ಕ್ರಿಸ್ಟ್ ಹೇಳಿದ್ದಾರೆ.

