ರಾಜ್ಯವಿದ್ಯಾರ್ಥಿಗಳಿಗಾಗಿ ಅಡುಗೆ ಮಾಡುವ ಕಾರ್ಯವನ್ನು ನಿಲ್ಲಿಸುವುದಿಲ್ಲ: ಅದಮ್ಯ ಚೇತನ ಸಿಬ್ಬಂದಿ
ಸರ್ಕಾರಿ ಶಾಲೆಯಲ್ಲಿ ಪ್ರತೀನಿತ್ಯ 40 ಸಾವಿರ ಮಕ್ಕಳಿಗೆ ಆಹಾರವನ್ನು ಸಿದ್ಧಪಡಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಮಾಡುವ ಅಡುಗೆ ಕಾರ್ಯವನ್ನು ನಿಲ್ಲಿಸುವುದಿಲ್ಲ ಎಂದು ಅದಮ್ಯ ಚೇತನ ಫೌಂಡೇಶನ್ ಸಿಬ್ಬಂದಿ ಹೇಳಿದ್ದಾರೆ...