Adani Bribery Fraud

ಅದಾನಿ ಲಂಚ ಪ್ರಕರಣ: ಸಂಸತ್ತು ಆವರಣದಲ್ಲಿ ಇಂಡಿಯಾ ಬ್ಲಾಕ್ ಸಂಸದರಿಂದ ಪ್ರತಿಭಟನೆ
ಕಾಂಗ್ರೆಸ್, ಎಎಪಿ, ಆರ್‌ಜೆಡಿ, ಶಿವಸೇನೆ (ಯುಬಿಟಿ), ಡಿಎಂಕೆ ಮತ್ತು ಎಡಪಕ್ಷಗಳ ಸಂಸದರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು ಅದಾನಿ ಬಂಧನಕ್ಕೆ ಒತ್ತಾಯಿಸಿದರು.

ಅದಾನಿ ಲಂಚ ಪ್ರಕರಣ ಗದ್ದಲ: ಸತತ ನಾಲ್ಕನೇ ದಿನ ಸಂಸತ್ತು ಕಲಾಪ ಮುಂದೂಡಿಕೆ
ನೀವು ಕಲಾಪ ಸುಗಮವಾಗಿ ನಡೆಯಲು ಬಿಡದಿದ್ದರೆ ನಿಯಮ 267 ನ್ನು ಅಡ್ಡಿಪಡಿಸುವ ಕಾರ್ಯವಿಧಾನವಾಗಿ ಅಸ್ತ್ರಗೊಳಿಸಲಾಗತ್ತದೆ ಎಂದು ಸಭಾಪತಿಗಳು ಹೇಳಿದರು.

ಅದಾನಿ, ಸಂಭಾಲ್ ಹಿಂಸಾಚಾರ ಗದ್ದಲ; ಸಂಸತ್ತಿನಲ್ಲಿ ಕೋಲಾಹಲ; ಉಭಯ ಸದನ ಕಲಾಪ ನಾಳೆಗೆ ಮುಂದೂಡಿಕೆ
ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕಲಾಪವನ್ನು ಆರಂಭದಲ್ಲಿ ಮಧ್ಯಾಹ್ನ 12 ಗಂಟೆಯವರೆಗೆ ಸ್ಥಗಿತಗೊಳಿಸಲಾಗಿತ್ತು. ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದವು.

ಅದಾನಿ ಲಂಚ ಪ್ರಕರಣ ಸೇರಿ ಹಲವು ವಿಷಯಗಳ ಬಗ್ಗೆ ತೀವ್ರ ಗದ್ದಲ, ಕೋಲಾಹಲ: ಸಂಸತ್ತಿನ ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ
ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಲಂಚ ಆರೋಪ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆಗೆ ಪ್ರತಿಪಕ್ಷಗಳ ಸದಸ್ಯರು ಪಟ್ಟು ಹಿಡಿದಿದ್ದರಿಂದ ರಾಜ್ಯಸಭೆಯ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

Watch | ಅದಾನಿ ಲಂಚದ ಆರೋಪ: ರಾಜ್ಯಸಭಾಧ್ಯಕ್ಷ ಧಂಖರ್-ಖರ್ಗೆ ನಡುವೆ ವಾಗ್ವಾದ!

ಅಮೆರಿಕಾದಿಂದ ಕ್ರಿಮಿನಲ್ ದೋಷಾರೋಪ: 600 ಮಿಲಿಯನ್ ಡಾಲರ್ ಬಾಂಡ್ ಮಾರಾಟ ರದ್ದುಗೊಳಿಸಿದ ಅದಾನಿ ಗ್ರೂಪ್ ಅಂಗಸಂಸ್ಥೆ
ನಮ್ಮ ಅಂಗಸಂಸ್ಥೆಗಳು ಪ್ರಸ್ತುತ USD-ನಾಮಕರಣದ ಬಾಂಡ್ ಕೊಡುಗೆಗಳನ್ನು ಮುಂದುವರಿಸದೇ ಇರಲು ನಿರ್ಧರಿಸಿದೆ ಎಂದು ಅದಾನಿ ಗ್ರೀನ್ ಎನರ್ಜಿಯ ಹೇಳಿಕೆಯಲ್ಲಿ ತಿಳಿಸಿದೆ.

Gautam Adani: ಬಿಲಿಯನೇರ್ ವಿರುದ್ಧ ಅಮೆರಿಕಾದಲ್ಲಿ 265 ಮಿಲಿಯನ್ ಡಾಲರ್ ವಂಚನೆ ಆರೋಪ
ಈ ಪ್ರಕರಣವು ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ಮತ್ತು ಭಾರತ ಸರ್ಕಾರಕ್ಕೆ 12 ಗಿಗಾವ್ಯಾಟ್ ಸೌರಶಕ್ತಿಯನ್ನು ಮಾರಾಟ ಮಾಡಲು ಮತ್ತೊಂದು ಸಂಸ್ಥೆಗೆ ಲಾಭದಾಯಕ ವ್ಯವಸ್ಥೆಯನ್ನು ಒಳಗೊಂಡಿರುತ್ತದೆ.

