ದೇಶಅದಾನಿ ಷೇರು ಸಾಮ್ರಾಜ್ಯ ಪತನ: ಮೊದಲ ಬಾರಿಗೆ ಪ್ರತಿಕ್ರಿಯಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?
ಷೇರುಪೇಟೆಯಲ್ಲಿ ತೀವ್ರ ಮಾರಾಟದಿಂದ ಭಾರೀ ಕುಸಿತ ಕಂಡಿರುವ ಅದಾನಿ ಗ್ರೂಪ್ ವಿರುದ್ಧ ವಂಚನೆಯ ಆರೋಪ ಕುರಿತಂತೆ ಮೊಟ್ಟ ಮೊದಲ ಬಾರಿಗೆ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಮಾತನಾಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರ್ಕಾರ ನಿಯಂತ್ರಕರಿಗೆ ತಮ್ಮ ಕಾರ್ಯ ನಿರ್ವಹಿಸಲು ಅವಕಾಶ ನೀಡುತ್ತದೆ ಎಂದು ಹೇಳಿದ್ದಾರೆ.