ದೇಶಅದಾನಿ ಸಮೂಹದ ಬಿಕ್ಕಟ್ಟು: ಜೆಪಿಸಿ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಗೆ ಕಾಂಗ್ರೆಸ್ ಮತ್ತಿತರ ವಿಪಕ್ಷಗಳ ಒತ್ತಾಯ
ಅದಾನಿ ಸಮೂಹ ಸಂಸ್ಥೆಯ ಬಿಕ್ಕಟ್ಟನ್ನು ಸಂಸತ್ತಿಸ ಜಂಟಿ ಸದನ ಸಮಿತಿ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಮತ್ತಿತರ ವಿಪಕ್ಷಗಳು ಗುರುವಾರ ಒತ್ತಾಯಿಸಿವೆ.