Adani group

ಮೋದಿ ಸರ್ಕಾರ ಅದಾನಿಯಂತಹ ಮುಜುಗರದ ವಿಷಯಗಳ ಕುರಿತ ಚರ್ಚೆಯಿಂದ ತಪ್ಪಿಸಿಕೊಳ್ಳುತ್ತಿದೆ: ತರೂರ್
ಕೇಂದ್ರ ಸರ್ಕಾರ ಅದಾನಿ ಗ್ರೂಪ್ ಷೇರುಗಳ ಕುಸಿತದ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅನುಮತಿ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದ ಶಶಿ ತರೂರ್, ಮೋದಿ ಸರ್ಕಾರ ಅದಾನಿಯಂತಹ ಮುಜುಗರದ...

ಹಗರಣ ಪೀಡಿತ ಅದಾನಿ ಗ್ರೂಪ್ ನಿಂದ ದಿವಾಳಿಯಾದ ಶ್ರೀಲಂಕಾದಲ್ಲಿ 442 ಮಿಲಿಯನ್ ಡಾಲರ್ ಹೂಡಿಕೆ
ಭಾರತದ ಹಗರಣ ಪೀಡಿತ ಅದಾನಿ ಗ್ರೂಪ್ ಆರ್ಥಿಕ ದಿವಾಳಿಯಾಗಿರುವ ಶ್ರೀಲಂಕಾದಲ್ಲಿ ಪವನ ವಿದ್ಯುತ್ ಯೋಜನೆಗಾಗಿ 442 ಮಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ಗುರುವಾರ ತನ್ನ ಮೊದಲ ಪ್ರಮುಖ ವಿದೇಶಿ ಹೂಡಿಕೆಯನ್ನು...

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ತನಿಖೆಗೆ ಆರ್‌ಬಿಐ, ಸೆಬಿಗೆ ಕಾಂಗ್ರೆಸ್‌ನ ಜೈರಾಮ್ ರಮೇಶ್ ಪತ್ರ
ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಮತ್ತು ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಅವರಿಗೆ ಪತ್ರ ಬರೆದಿದ್ದು, ಅದಾನಿ ಗ್ರೂಪ್ ವಿರುದ್ಧದ ಹಣಕಾಸು ಅಕ್ರಮಗಳು ಮತ್ತು ಸ್ಟಾಕ್ ಮ್ಯಾನಿಪುಲೇಷನ್ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದಾರೆ.

ಅದಾನಿ ಸಮೂಹ ಸಂಸ್ಥೆಗಳ ವಿರುದ್ಧ ತನಿಖೆಗಾಗಿ 'ಸುಪ್ರೀಂ' ಮೆಟ್ಟಿಲೇರಿದ ಕಾಂಗ್ರೆಸ್ ನಾಯಕಿ
ಹಿಂಡೆನ್‌ಬರ್ಗ್ ಸಂಶೋಧನಾ ವರದಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಅದಾನಿ ಸಮೂಹ ಮತ್ತು ಅದರ ಸಹಚರರ ವಿರುದ್ಧ ತನಿಖೆ ನಡೆಸುವಂತೆ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅದಾನಿಗಾಗಿ 'ಹಸಿರು ಬಜೆಟ್'ಎಂಬ ಪ್ರತಿಪಕ್ಷಗಳ ಆರೋಪ; ನಿರ್ಮಲಾ ಸೀತಾರಾಮನ್ ನಿರಾಕರಣೆ
ಅದಾನಿ ಸಮೂಹ ಸಂಸ್ಥೆಗಳನ್ನು ಗಮನದಲ್ಲಿಟ್ಟುಕೊಂಡು ಹಸಿರು ಮತ್ತು ಶುದ್ಧ ಇಂಧನ ವಲಯಕ್ಕೆ ಬಜೆಟ್ ನಲ್ಲಿ ಅನುದಾನ ಹಂಚಿಕೆ ಮಾಡಲಾಗಿದೆ ಎಂಬ ಪ್ರತಿಪಕ್ಷಗಳ ಆರೋಪವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಅಲ್ಲಗಳೆದಿದ್ದಾರೆ.

ಶೀಘ್ರದಲ್ಲೇ ಅದಾನಿ ಸಂಸ್ಥೆಯ ಉನ್ನತ ಅಧಿಕಾರಿಗಳ ಭೇಟಿ: ಎಲ್ಐಸಿ ಅಧ್ಯಕ್ಷ
ಸಾರ್ವಜನಿಕ ವಲಯದ ವಿಮಾ ಸಂಸ್ಥೆಯ ಅಧಿಕಾರಿಗಳು ಶೀಘ್ರದಲ್ಲೇ ಅದಾನಿ ಗ್ರೂಪ್‌ನ ಉನ್ನತ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಮತ್ತು ಸಂಸ್ಥೆಯು ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಸ್ಪಷ್ಟೀಕರಣ ಪಡೆಯಲಿದ್ದಾರೆ...

ಅದಾನಿ ಸಮೂಹದ ಬಗ್ಗೆ ಹಿಂಡನ್ ಬರ್ಗ್ ವರದಿ ಕುರಿತು ತನಿಖೆ: ಸುಪ್ರೀಂ ಕೋರ್ಟ್ ನಲ್ಲಿ ನಾಳೆ ಅರ್ಜಿ ವಿಚಾರಣೆ
ಅದಾನಿ ಸಮೂಹದ ಸಂಸ್ಥೆಗಳ ಬಗ್ಗೆ ಹಿಂಡನ್ಬರ್ಗ್ ಸಂಶೋಧನಾ ವರದಿ ಕುರಿತು ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಾಳೆ ಕೈಗೆತ್ತಿಕೊಳ್ಳುವುದಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.

ಓರ್ವ ಗ್ರಾಹಕನ ಏಳುಬೀಳು ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದಿಲ್ಲ: ಅದಾನಿ ವಿವಾದದ ಬಗ್ಗೆ ಆರ್‌ಬಿಐ ಗವರ್ನರ್
ದೇಶದ ಬ್ಯಾಂಕಿಂಗ್ ವಲಯವು ಚೇತರಿಸಿಕೊಳ್ಳುವ ಮತ್ತು ಬಲಿಷ್ಠವಾಗಿರುವುದರಿಂದ ಓರ್ವ ಗ್ರಾಹಕನಾದ ಅದಾನಿ ಗ್ರೂಪ್‌ನಿಂದ ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಅದಾನಿ ಗ್ರೂಪ್ ನ ನಷ್ಟ ಯಾವುದೇ ವ್ಯಕ್ತಿ ಅಥವಾ ಜನರ ಸಂಪತ್ತಿನ ನಷ್ಟವಲ್ಲ: ಪಿಯೂಷ್ ಗೋಯಲ್
ಭಾರತದಲ್ಲಿ ನಿಯಂತ್ರಕರು ಅತ್ಯಂತ ಸಮರ್ಥರಾಗಿದ್ದಾರೆ. ದೇಶದ ಹಣಕಾಸು ಮಾರುಕಟ್ಟೆಗಳು ವಿಶ್ವದಲ್ಲೇ ಅತ್ಯಂತ ಗೌರವಯುತವಾಗಿ ಉತ್ತಮವಾಗಿ ನಿಯಂತ್ರಿಸಲ್ಪಟ್ಟಿವೆ ಎಂದು ಕೇಂದ್ರ ಹಣಕಾಸು ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

