Adani-Hindenburg Row

ಮಾಧವಿ SEBIಗೆ ಸೇರುವ ಮೊದಲೇ IIFL ಫಂಡ್‌ನಲ್ಲಿ ಖಾಸಗಿ ವ್ಯಕ್ತಿಯಾಗಿ ಹೂಡಿಕೆ ಮಾಡಲಾಗಿತ್ತು: ಬುಚ್ ದಂಪತಿ
ದೇಶ

ಮಾಧವಿ SEBIಗೆ ಸೇರುವ ಮೊದಲೇ IIFL ಫಂಡ್‌ನಲ್ಲಿ ಖಾಸಗಿ ವ್ಯಕ್ತಿಯಾಗಿ ಹೂಡಿಕೆ ಮಾಡಲಾಗಿತ್ತು: ಬುಚ್ ದಂಪತಿ

ಐಐಎಫ್‌ಎಲ್ ವೆಲ್ತ್ ಮ್ಯಾನೇಜ್‌ಮೆಂಟ್‌ನಿಂದ ಪ್ರಚಾರ ಮಾಡಿದ ಫಂಡ್‌ನಲ್ಲಿ ತಮ್ಮ ಹೂಡಿಕೆಯನ್ನು ಸಿಂಗಾಪುರ ಮೂಲದ ಖಾಸಗಿ ಪ್ರಜೆಗಳಾಗಿದ್ದಾಗ ಮಾಡಲಾಗಿತ್ತು. ಅದು ಮಾಧವಿ ಸೆಬಿಗೆ ಸೇರುವ ಎರಡು ವರ್ಷಗಳ ಮೊದಲು ಎಂದು ಹೇಳಿದ್ದಾರೆ.

ಅದಾನಿ-ಹಿಂಡೆನ್‌ಬರ್ಗ್: ಎಸ್‌ಐಟಿ ತನಿಖೆ ನಿರಾಕರಿಸಿದ 'ಸುಪ್ರೀಂ', 'ಪ್ರಕರಣವನ್ನು ಸೆಬಿಯಿಂದ ವರ್ಗಾಯಿಸಲು ಆಗಲ್ಲ'
ದೇಶ

ಅದಾನಿ-ಹಿಂಡೆನ್‌ಬರ್ಗ್: ಎಸ್‌ಐಟಿ ತನಿಖೆ ನಿರಾಕರಿಸಿದ 'ಸುಪ್ರೀಂ', 'ಪ್ರಕರಣವನ್ನು ಸೆಬಿಯಿಂದ ವರ್ಗಾಯಿಸಲು ಆಗಲ್ಲ'

ಅದಾನಿ ಸಮೂಹದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಎರಡು ಪ್ರಕರಣಗಳ ತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಸೆಬಿಗೆ ಸೂಚಿಸಿದೆ.

ಅದಾನಿ-ಹಿಂಡನ್‌ಬರ್ಗ್‌ ವಿವಾದ: ಅದಾನಿ ಸಮೂಹಕ್ಕೆ ಕ್ಲೀನ್ ಚಿಟ್ ಕೊಟ್ಟ ಸುಪ್ರೀಂ ಕೋರ್ಟ್ ಸಮಿತಿ!
ದೇಶ

ಅದಾನಿ-ಹಿಂಡನ್‌ಬರ್ಗ್‌ ವಿವಾದ: ಅದಾನಿ ಸಮೂಹಕ್ಕೆ ಕ್ಲೀನ್ ಚಿಟ್ ಕೊಟ್ಟ ಸುಪ್ರೀಂ ಕೋರ್ಟ್ ಸಮಿತಿ!

ಅದಾನಿ-ಹಿಂಡೆನ್‌ಬರ್ಗ್ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನೇಮಿಸಿದ ತಜ್ಞರ ಸಮಿತಿಯು ಅದಾನಿ ಗ್ರೂಪ್‌ಗೆ ಕ್ಲೀನ್ ಚಿಟ್ ನೀಡಿದೆ.

ಅದಾನಿ-ಹಿಂಡೆನ್‌ಬರ್ಗ್ ವಿವಾದ: ತನಿಖೆ ಪೂರ್ಣಗೊಳಿಸಲು ಹೆಚ್ಚುವರಿಯಾಗಿ 6 ತಿಂಗಳ ಕಾಲಾವಕಾಶ ನೀಡಲು 'ಸುಪ್ರೀಂ' ನಕಾರ
ದೇಶ

ಅದಾನಿ-ಹಿಂಡೆನ್‌ಬರ್ಗ್ ವಿವಾದ: ತನಿಖೆ ಪೂರ್ಣಗೊಳಿಸಲು ಹೆಚ್ಚುವರಿಯಾಗಿ 6 ತಿಂಗಳ ಕಾಲಾವಕಾಶ ನೀಡಲು 'ಸುಪ್ರೀಂ' ನಕಾರ

ಅದಾನಿ-ಹಿಂಡೆನ್‌ಬರ್ಗ್ ಪ್ರಕರಣದ ತನಿಖೆ ನಡೆಸಲು ಭಾರತೀಯ ಷೇರು ಮತ್ತು ವಿನಿಮಯ ಮಂಡಳಿಗೆ (ಸೆಬಿ) ಸುಪ್ರೀಂ ಕೋರ್ಟ್ ಇನ್ನು 6 ತಿಂಗಳ ಕಾಲಾವಕಾಶ ನೀಡಲು ನಿರಾಕರಿಸಿದೆ.

ಅದಾನಿ ಪ್ರಕರಣದ ತನಿಖೆ ಪೂರ್ಣಗೊಳಿಸಲು 6 ತಿಂಗಳ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್‌ಗೆ ಸೆಬಿ ಮನವಿ
ವಾಣಿಜ್ಯ

ಅದಾನಿ ಪ್ರಕರಣದ ತನಿಖೆ ಪೂರ್ಣಗೊಳಿಸಲು 6 ತಿಂಗಳ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್‌ಗೆ ಸೆಬಿ ಮನವಿ

ಅದಾನಿ-ಹಿಂಡೆನ್‌ಬರ್ಗ್ ವಿವಾದದ ತನಿಖೆಯನ್ನು ಪೂರ್ಣಗೊಳಿಸಲು ಹೆಚ್ಚುವರಿ ಆರು ತಿಂಗಳ ಕಾಲಾವಕಾಶವನ್ನು ಕೋರಿ ಮಾರುಕಟ್ಟೆ ನಿಯಂತ್ರಕ (ಸೆಬಿ) ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.