Adani issue

ಅದಾನಿ ವಿವಾದ: ಸರ್ಕಾರದ ಮುಚ್ಚಿದ ಲಕೋಟೆಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ನಕಾರ
ಅದಾನಿ ಪ್ರಕರಣದ ವಿಚಾರವಾಗಿ ಸರ್ಕಾರದ ಮುಚ್ಚಿದ ಲಕೋಟೆಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಸಂಸತ್ತಿನ ಒಳಗೆ ಮತ್ತು ಹೊರಗೆ ಅದಾನಿ ವಿಷಯ ಪ್ರಸ್ತಾಪಿಸುತ್ತಲೇ ಇರುತ್ತೇವೆ, ಇದೊಂದು ದೊಡ್ಡ ಹಗರಣ: ಖರ್ಗೆ
ಸಂಸತ್ತಿನ ಒಳಗೆ ಮತ್ತು ಹೊರಗೆ ಅದಾನಿ ವಿಷಯವನ್ನು ಕಾಂಗ್ರೆಸ್ ಪ್ರಸ್ತಾಪಿಸುತ್ತಲೇ ಇರುತ್ತದೆ. ಆದರೂ ಸರ್ಕಾರ ಪ್ರಜಾಸತ್ತಾತ್ಮಕವಾಗಿ ಕೆಲಸ ಮಾಡಲು ಸಿದ್ಧವಿಲ್ಲದಿದ್ದರೆ ಜನರೇ ಅಧಿಕಾರದಿಂದ ಕೆಳಗಿಳಿಸುತ್ತಾರೆ...

ಅದಾನಿ ವಿವಾದ: ಸಂಸತ್ತಿನ ಕಲಾಪಗಳಲ್ಲಿ ಭಾಗವಹಿಸಲು ಬಹುತೇಕ ವಿರೋಧ ಪಕ್ಷಗಳು ನಿರ್ಧರ
ಅದಾನಿ ಗ್ರೂಪ್ ವಿರುದ್ಧದ ವಂಚನೆ ಆರೋಪಗಳ ಕುರಿತು ಉಭಯ ಸದನಗಳಲ್ಲಿ ಮೂರು ದಿನಗಳ ಕಲಾಪದ ಗದ್ದಲದ ನಂತರ ಸಂಸತ್ತಿನ ಕಲಾಪದಲ್ಲಿ ಭಾಗವಹಿಸಲು ಕಾಂಗ್ರೆಸ್ ಸೇರಿದಂತೆ ಹೆಚ್ಚಿನ ವಿರೋಧ ಪಕ್ಷಗಳು ಮಂಗಳವಾರ ನಿರ್ಧರಿಸಿವೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಅದಾನಿ ವಿಚಾರದ ತನಿಖೆಗೆ ಒತ್ತಾಯಿಸಿ ಸಂಸತ್ ಆವರಣದಲ್ಲಿ ಪ್ರತಿಪಕ್ಷಗಳ ಸಂಸದರಿಂದ ಪ್ರತಿಭಟನೆ
ಅದಾನಿ ವಿವಾದಕ್ಕೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ ತನಿಖೆ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಗೆ ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಸೋಮವಾರ ಸಂಸತ್ತಿನ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ಅದಾನಿ ವಿಚಾರವಾಗಿ ಗದ್ದಲ; ಲೋಕಸಭೆ, ರಾಜ್ಯಸಭೆ ಮಧ್ಯಾಹ್ನಕ್ಕೆ ಮುಂದೂಡಿಕೆ
ಅದಾನಿ ಗ್ರೂಪ್ ವಿರುದ್ಧ ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡೆನ್‌ಬರ್ಗ್ ಮಾಡಿರುವ ಆರೋಪದ ಬಗ್ಗೆ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಗದ್ದಲದ ನಡುವೆಯೇ ಲೋಕಸಭೆಯನ್ನು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

