ದೇಶಸೆಬಿ ಅಧ್ಯಕ್ಷರು ರಾಜೀನಾಮೆ ನೀಡಬೇಕು; ಅದಾನಿ ಹಗರಣದ ಬಗ್ಗೆ ಜೆಪಿಸಿ ತನಿಖೆಯ ಅಗತ್ಯ ಇದೆ: ಕಾಂಗ್ರೆಸ್
ಸೆಬಿ ಮುಖ್ಯಸ್ಥರು ಮತ್ತು ಉದ್ಯಮಿ ಗೌತಮ್ ಅದಾನಿ ನಡುವಿನ ವ್ಯವಹಾರಿಕ ಸಂಬಂಧದ ಬಗ್ಗೆ ಮಾಧ್ಯಮ ವರದಿಯನ್ನು ಉಲ್ಲೇಖಿಸಿದ ಕಾಂಗ್ರೆಸ್, ಸೆಬಿ ಮುಖ್ಯಸ್ಥರಾಗಿ ಅವರ ಮುಂದುವರಿಕೆ "ಸಮರ್ಥನೀಯವಲ್ಲ" ಎಂದು ಹೇಳಿದೆ.