ಕೇರಳದ ವಿಳಿಂಜಮ್ ಪೊಲೀಸ್ ಠಾಣೆ ಮೇಲೆ ಭಾನುವಾರ ಮುತ್ತಿಗೆ ಹಾಕಿದ ಪ್ರಕರಣದಲ್ಲಿ ಸುಮಾರು 30 ಪೊಲೀಸರು ಗಾಯಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇನ್ನೂ 3,000 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.