ದೇಶಹಿಂಡೆನ್ ಬರ್ಗ್ ಎಫೆಕ್ಟ್: ಅದಾನಿ ಸಂಪತ್ತಿನಲ್ಲಿ ಶೇ.60 ರಷ್ಟು ಕುಸಿತ
ಕಾರ್ಪೊರೇಟ್ ಆಡಳಿತ ಮತ್ತು ಲೆಕ್ಕಪತ್ರ ವಂಚನೆ ಆರೋಪದಿಂದಾಗಿ ಗೌತಮ್ ಅದಾನಿ ಅವರ ಭವಿಷ್ಯ ಮೇಲೆ ತೀವ್ರ ಹಿನ್ನಡೆಯನ್ನುಂಟು ಮಾಡಿದೆ. ಇದರಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್ನ ಮುಖೇಶ್ ಅಂಬಾನಿ ದೇಶದ ನಂಬರ್ 1 ಶ್ರೀಮಂತ ಸ್ಥಾನ ಅಲಂಕರಿಸಿದ್ದಾರೆ.