Adani

ಅದಾನಿ, ಸಂಭಾಲ್ ಹಿಂಸಾಚಾರ ಬಗ್ಗೆ ವಿಪಕ್ಷಗಳ ಪ್ರತಿಭಟನೆ, ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪ ದಿನದ ಮಟ್ಟಿಗೆ ಮುಂದೂಡಿಕೆ
ದೇಶ

ಅದಾನಿ, ಸಂಭಾಲ್ ಹಿಂಸಾಚಾರ ಬಗ್ಗೆ ವಿಪಕ್ಷಗಳ ಪ್ರತಿಭಟನೆ, ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪ ದಿನದ ಮಟ್ಟಿಗೆ ಮುಂದೂಡಿಕೆ

ಕಾಂಗ್ರೆಸ್ ಸೇರಿದಂತೆ ಅನೇಕ ವಿಪಕ್ಷಗಳ ಸದಸ್ಯರು, ಲಂಚ ಪ್ರಕರಣದಲ್ಲಿ ಅಮೆರಿಕಾ ನ್ಯಾಯಾಲಯದಿಂದ ಉದ್ಯಮಿ ಗೌತಮ್ ಅದಾನಿ ವಿರುದ್ಧ ಚಾರ್ಚ್ ಶೀಟ್ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿದರು.

ಅದಾನಿ ಬಂಧಿಸಿ, ದೇಶದ ಗೌರವ ಉಳಿಸಿ: ಡಿ.ಕೆ ಶಿವಕುಮಾರ್ ಆಗ್ರಹ
ರಾಜ್ಯ

ಅದಾನಿ ಬಂಧಿಸಿ, ದೇಶದ ಗೌರವ ಉಳಿಸಿ: ಡಿ.ಕೆ ಶಿವಕುಮಾರ್ ಆಗ್ರಹ

ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕಳೆದ 7-8 ವರ್ಷಗಳಿಂದ ನಿರಂತರವಾಗಿ ಅದಾನಿ ಅವರ ಕಂಪನಿಗಳ ಬಗ್ಗೆ ಆರೋಪ ಮಾಡಿ ಜನರ ಗಮನ ಸೆಳೆಯುತ್ತಿದ್ದರು. ಕೇಂದ್ರ ತನಿಖಾ ಸಂಸ್ಥೆಗಳು ಈ ವಿಚಾರವಾಗಿ ಕ್ರಮ ಕೈಗೊಂಡಿಲ್ಲ.

ಅಪರಾಧ ಹಿನ್ನೆಲೆಯಿರುವ ಅದಾನಿಯನ್ನು ಮೋದಿ ರಕ್ಷಿಸುವುದ್ಯಾಕೆ‌?: ದಿನೇಶ್‌ ಗುಂಡೂರಾವ್‌ ಪ್ರಶ್ನೆ
ರಾಜ್ಯ

ಅಪರಾಧ ಹಿನ್ನೆಲೆಯಿರುವ ಅದಾನಿಯನ್ನು ಮೋದಿ ರಕ್ಷಿಸುವುದ್ಯಾಕೆ‌?: ದಿನೇಶ್‌ ಗುಂಡೂರಾವ್‌ ಪ್ರಶ್ನೆ

ಪ್ರಧಾನಿ ಮೋದಿಯವರ ಅತ್ಯಾಪ್ತ ಗೆಳೆಯ ಅದಾನಿ ಬಂಧನಕ್ಕೆ ಅಮೆರಿಕ ಕೋರ್ಟ್ ವಾರೆಂಟ್ ಹೊರಡಿಸಿದೆ. ಅದಾನಿ ಭಾರತದಲ್ಲಿ ತಮ್ಮ ಉದ್ಯಮ ವಿಸ್ತರಿಸಲು ಅಧಿಕಾರಿಗಳಿಗೆ ರೂ2100 ಕೋಟಿಗೂ ಅಧಿಕ ಲಂಚದ ಅಮಿಷ ಒಡ್ಡಿದ್ದಾರೆ.

ಮಹಾರಾಷ್ಟ್ರ ರಾಜಕೀಯದಲ್ಲಿ ಅದಾನಿ ಮಧ್ಯಪ್ರವೇಶ: ಖರ್ಗೆ ಕಿಡಿ
ರಾಜ್ಯ

ಮಹಾರಾಷ್ಟ್ರ ರಾಜಕೀಯದಲ್ಲಿ ಅದಾನಿ ಮಧ್ಯಪ್ರವೇಶ: ಖರ್ಗೆ ಕಿಡಿ

ಹೆಚ್ಚಿನ ಸಂಖ್ಯೆಯ ಜನರು ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳಲ್ಲಿ ಉದ್ಯೋಗ ಪಡೆಯುವುದರಿಂದ ಸರ್ಕಾರ ಅಂತಹ ಕೈಗಾರಿಕೆಗಳನ್ನು ಬೆಂಬಲಿಸಬೇಕು.

ಅಧಿಕಾರಕ್ಕೆ ಬಂದ್ರೆ ಧಾರಾವಿ ಸ್ಲಂ ಪುನರಾಭಿವೃದ್ಧಿ ಯೋಜನೆಯ ಟೆಂಡರ್ ರದ್ದು: ಉದ್ಧವ್ ಠಾಕ್ರೆ
ದೇಶ

ಅಧಿಕಾರಕ್ಕೆ ಬಂದ್ರೆ ಧಾರಾವಿ ಸ್ಲಂ ಪುನರಾಭಿವೃದ್ಧಿ ಯೋಜನೆಯ ಟೆಂಡರ್ ರದ್ದು: ಉದ್ಧವ್ ಠಾಕ್ರೆ

ಮುಂಬೈಯನ್ನು ಅದಾನಿ ನಗರವನ್ನಾಗಿ ಮಾಡಲು ನಾವು ಬಿಡುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಅದಾನಿಗೆ ಬಿಗ್ ರಿಲೀಫ್: ಮುಂದ್ರಾ ಭೂಮಿ ಸರ್ಕಾರಕ್ಕೆ ಹೋಗಬೇಕಾಗಿಲ್ಲ; ಗುಜರಾತ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ದೇಶ

ಅದಾನಿಗೆ ಬಿಗ್ ರಿಲೀಫ್: ಮುಂದ್ರಾ ಭೂಮಿ ಸರ್ಕಾರಕ್ಕೆ ಹೋಗಬೇಕಾಗಿಲ್ಲ; ಗುಜರಾತ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಅದಾನಿ ಸಂಸ್ಥೆಗೆ 231 ಎಕರೆ ಗೋಮಾಳ ಭೂಮಿ ಮಂಜೂರು ಮಾಡುವ ನಿರ್ಧಾರದ ವಿರುದ್ಧ ಕಚ್ ಜಿಲ್ಲೆಯ ನವಿನಾಲ್ ಗ್ರಾಮದ ನಿವಾಸಿಗಳು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಸಲ್ಲಿಸಿದ್ದರು.

ಅದಾನಿ ವಿಚಾರದಲ್ಲಿ ಸರ್ಕಾರ ಗೊಂದಲದ ರಾಜಕಾರಣ ಮಾಡುತ್ತಿದೆ: ಆಪಲ್ ಐಫೋನ್ ಹ್ಯಾಕಿಂಗ್ ಸಂದೇಶ ಬಗ್ಗೆ ರಾಹುಲ್ ಗಾಂಧಿ ಆರೋಪ
ದೇಶ

ಅದಾನಿ ವಿಚಾರದಲ್ಲಿ ಸರ್ಕಾರ ಗೊಂದಲದ ರಾಜಕಾರಣ ಮಾಡುತ್ತಿದೆ: ಆಪಲ್ ಐಫೋನ್ ಹ್ಯಾಕಿಂಗ್ ಸಂದೇಶ ಬಗ್ಗೆ ರಾಹುಲ್ ಗಾಂಧಿ ಆರೋಪ

ಅದಾನಿಯವರ ವಿಷಯವನ್ನು ಪ್ರಸ್ತಾಪಿಸಿದ ತಕ್ಷಣ ತನಿಖಾ ತಂಡಗಳು ಮತ್ತು ಪತ್ತೆಗಾರಿಕೆಯನ್ನು ಕೇಂದ್ರ ಸರ್ಕಾರ ನಿಯೋಜಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ.

ಅದಾನಿ ಸಂಧಾನಕಾರರಾಗಿ ಇಬ್ಬರು ಸಂಸದರು ನನ್ನನ್ನು ಸಂಪರ್ಕಿಸಿದ್ದರು: ಮಹುವಾ ಮೊಯಿತ್ರಾ
ದೇಶ

ಅದಾನಿ ಸಂಧಾನಕಾರರಾಗಿ ಇಬ್ಬರು ಸಂಸದರು ನನ್ನನ್ನು ಸಂಪರ್ಕಿಸಿದ್ದರು: ಮಹುವಾ ಮೊಯಿತ್ರಾ

ಲೋಕಸಭೆಯ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದಿದ್ದರು ಎಂಬ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ...

ಮಹಾರಾಷ್ಟ್ರ ಸರ್ಕಾರದಿಂದ ಮೋದಿ ಆಪ್ತ ಅದಾನಿಗೆ 'ಧಾರಾವಿ' ಗಿಫ್ಟ್: ಕಾಂಗ್ರೆಸ್ ವಾಗ್ದಾಳಿ
ದೇಶ

ಮಹಾರಾಷ್ಟ್ರ ಸರ್ಕಾರದಿಂದ ಮೋದಿ ಆಪ್ತ ಅದಾನಿಗೆ 'ಧಾರಾವಿ' ಗಿಫ್ಟ್: ಕಾಂಗ್ರೆಸ್ ವಾಗ್ದಾಳಿ

ಮಹಾರಾಷ್ಟ್ರ ಸರ್ಕಾರ ಧಾರಾವಿ ಪುನರಾಭಿವೃದ್ಧಿ ಯೋಜನೆಯನ್ನು ಅಧಿಕೃತವಾಗಿ ಅದಾನಿ ಗ್ರೂಪ್ ಸಂಸ್ಥೆಗೆ ನೀಡಿದ್ದಕ್ಕೆ ಬಿಜೆಪಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.