Additional buses

ದೀಪಾವಳಿ: 2,500 ಹೆಚ್ಚುವರಿ KSRTC ಬಸ್ ವ್ಯವಸ್ಥೆ
ಅ.17ರಿಂದ ನ.20ರವರೆಗೆ 4 ದಿನ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಅ.22 ಹಾಗೂ 26ರಂದು ವಿವಿಧೆಡೆಗಳಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ಇರಲಿದೆ.

ಮೈಸೂರು ದಸರಾ 2024: 2000 ಹೆಚ್ಚುವರಿ KSRTC ಬಸ್ ವ್ಯವಸ್ಥೆ
ದಸರಾ ರಜೆ ಗಮನದಲ್ಲಿಟ್ಟುಕೊಂಡು ಅಕ್ಟೋಬರ್ 9-ಅಕ್ಟೋಬರ್ 12ರ ನಡುವೆ 2,000 ಹೆಚ್ಚುವರಿ ಬಸ್ ಕಾರ್ಯಾಚರಣೆಯನ್ನು ಕೆಎಸ್‌ಆರ್‌ಟಿಸಿ ಶುಕ್ರವಾರ ಪ್ರಕಟಿಸಿದೆ.

ಕ್ರಿಸ್'ಮಸ್ ಸಂಭ್ರಮ: ಕೆಎಸ್ಆರ್'ಟಿಸಿಯಿಂದ 550 ಹೆಚ್ಚುವರಿ ಬಸ್
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್'ಟಿಸಿ) ಕ್ರಿಸ್ ಮಸ್ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರ ಪ್ರಯಾಣದ ಅನುಕೂಲಕ್ಕಾಗಿ ಡಿ.21 ಮತ್ತು 22 ರಂದು ಬೆಂಗಳೂರು ನಗರದಿಂದ ರಾಜ್ಯ ಮತ್ತು ಹೊರರಾಜ್ಯಗಳ ವಿವಿಧೆಡೆಗೆ 550 ಹೆಚ್ಚುವರಿ ಬಸ್ ಕಾರ್ಯಾಚರಣೆ...

ಕ್ರಿಸ್ ಮಸ್ ಪ್ರಯುಕ್ತ 550 ಹೆಚ್ಚುವರಿ ಕೆಎಸ್ ಆರ್ ಟಿಸಿ ಬಸ್ಸುಗಳ ಕಾರ್ಯಾಚರಣೆ
ಕ್ರಿಸ್ ಮಸ್ ಪ್ರಯುಕ್ತ 550 ಹೆಚ್ಚುವರಿ ಬಸ್ಸುಗಳು ಕಾರ್ಯಾಚರಣೆ ನಡೆಸಲಿವೆ. ಡಿಸೆಂಬರ್ 25 ರಂದು ಬೆಂಗಳೂರಿನಿಂದ ಇತರ ಕಡೆಗಳಿಗೆ ವಿಶೇಷ ಬಸ್ಸುಗಳ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಿದೆ.

ಕೆಎಸ್‍ಆರ್‍ಟಿಸಿಯಿಂದ ಹೆಚ್ಚುವರಿ ಬಸ್
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಆ.14 ಮತ್ತು 15ರಂದು ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ...

