additional charge

ಸ್ಮೃತಿ ಇರಾನಿಗೆ ಹೆಚ್ಚುವರಿಯಾಗಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಹೊಣೆ
ಕೇಂದ್ರ ಸಚಿವರಾದ ಮುಕ್ತಾರ್ ಅಬ್ಬಾಸ್ ನಖ್ವಿ ಮತ್ತು ರಾಮಚಂದ್ರ ಪ್ರಸಾದ್ ಸಿಂಗ್ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಎಟಿಎಂ ವಿತ್ ಡ್ರಾ ಮೇಲಿನ ಶುಲ್ಕ ರದ್ದುಪಡಿಸಲು ಮುಂದಾದ ಆರ್ ಬಿಐ
ಭಾರತೀಯ ರಿಸರ್ವ್ ಬ್ಯಾಂಕ್, ಬಹಳ ವರ್ಷಗಳ ನಂತರ ಎಟಿಎಂ ವಿತ್ ಡ್ರಾ ಮೇಲಿನ ಶುಲ್ಕ ವಿಧಿಸುವ ನಿಯಮದಲ್ಲಿ ಕೆಲ ಮಹತ್ವದ ಬದಲಾವಣೆ ತರಲು ಮುಂದಾಗಿದೆ.

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ: ಪಿಯೂಷ್ ಗೋಯಲ್'ಗೆ ಹೆಚ್ಚುವರಿ ಹೊಣೆ
ರಾಮ್ ವಿಲಾಸ್ ಪಾಸ್ವಾನ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಗ್ರಾಹಕ ವ್ಯವಹಾರಗಳ ಸಚಿವಾಲಯದ ಹೊಣೆಯನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ನೀಡಲಾಗಿದೆ.

ಉತ್ತರ ಪ್ರದೇಶ ಗೌರ್ನರ್ ಆನಂದಿ ಬೆನ್ ಪಟೇಲ್ ಗೆ ಮಧ್ಯಪ್ರದೇಶದ ಹೆಚ್ಚುವರಿ ಹೊಣೆಗಾರಿಕೆ
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಅವರಿಗೆ ಮಧ್ಯಪ್ರದೇಶದ ಹೊಣೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಜಾರಕಿಹೊಳಿಗೆ ಹೆಚ್ಚುವರಿ ಖಾತೆ ನೀಡಲು ಸಿಎಂ ನಿರ್ಧಾರ
ಖಾತೆ ಬದಲಾವಣೆ ಬಯಸಿ ರಾಜಿನಾಮೆ ನೀಡಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

