ರಾಜ್ಯರೇಣುಕಾಸ್ವಾಮಿ ಹತ್ಯೆ ಪ್ರಕರಣ: 1200 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ, ದರ್ಶನ್ಗೆ ಹೆಚ್ಚಿದ ಸಂಕಷ್ಟ
ವಿಜಯನಗರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಚಂದನ್ ಕುಮಾರ್ ಅವರು ವಿಧಿ ವಿಜ್ಞಾನ ಪ್ರಯೋಗಾಲಯದ (ಸಿಎಫ್ಎಸ್ಎಲ್) ವರದಿಗಳು ಮತ್ತು ಆರೋಪಿಗಳ ಮೊಬೈಲ್ ಫೋನ್ಗಳಿಂದ ಡಿಜಿಟಲ್ ಸಾಕ್ಷ್ಯಗಳನ್ನು ಒಳಗೊಂಡ ಹೆಚ್ಚುವರಿ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.