ರಾಜ್ಯಅತಿವೃಷ್ಟಿ ಹಾನಿ: ರೈತರಿಗೆ ಹೆಚ್ಚುವರಿ ಬೆಳೆ ಪರಿಹಾರ, ಶೀಘ್ರ ಬಾಕಿ ಹಣ ಜಮೆ- ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯದಲ್ಲಿ ಅತಿವೃಷ್ಟಿಯಿಂದಾದ ರೈತರ ಬೆಳೆ ಹಾನಿಗೆ ಹೆಚ್ಚುವರಿ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈಗಾಗಲೇ ಪರಿಹಾರ ಪಡೆದಿರುವ ರೈತರ ಖಾತೆಗೆ ಶೀಘ್ರವಾಗಿ ಬಾಕಿ ಹಣವನ್ನು ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ತಿಳಿಸಿದ್ದಾರೆ.