ರಾಜ್ಯರಾಜ್ಯದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸುವರ್ಣ ಅವಕಾಶ: ಹೆಚ್ಚುವರಿ 1,122 ಸರ್ಕಾರಿ ಮೆಡಿಕಲ್ ಸೀಟ್ ಲಭ್ಯ- ಡಾ. ಶರಣಪ್ರಕಾಶ ಪಾಟೀಲ್
ಪದವಿಪೂರ್ವ ಸೀಟುಗಳಿಗೆ ಕೇಂದ್ರ ಸರ್ಕಾರದಿಂದ 495 ಕೋಟಿ ರೂ. ಅನುದಾನ ಸಿಗಲಿದೆ. ಅದೇ ರೀತಿ ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿಗೆ 541 ಕೋಟಿ ರೂಪಾಯಿ ಅನುದಾನ ಸಿಗಲಿದೆ ಎಂದರು.