ರಾಜ್ಯರೈತರ ಕೃಷಿ ಸಾಲದ ಹೆಚ್ಚುವರಿ ಬಡ್ಡಿ ಸರ್ಕಾರವೇ ಭರಿಸಲಿ: ಮುಖ್ಯಮಂತ್ರಿಗಳಿಗೆ MLC ದಿನೇಶ್ ಗೂಳಿಗೌಡ ಪತ್ರ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿ ರಜನೀಶ್ ಅವರಿಗೆ ದಿನೇಶ್ ಗೂಳಿಗೌಡ ಅವರು ಪತ್ರ ಬರೆದು ಮನವಿ ಮಾಡಿದ್ದಾರೆ.