ರಾಜಕೀಯಪ್ರತಿಪಕ್ಷಗಳ ರಾಜೀನಾಮೆ ಬೇಡಿಕೆಗೆ ಡಿಕೆಶಿ ಡೋಂಟ್ ಕೇರ್; ಸಚಿವ ಬಿ ನಾಗೇಂದ್ರಗೆ ಮತ್ತೊಂದು ಖಾತೆ ಜವಾಬ್ದಾರಿ!
ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಶಶೀಲ್ ನಮೋಶಿ ಅವರ ಪ್ರಶ್ನೆಯಿಂದ ಈ ವಿಷಯ ಬೆಳಕಿಗೆ ಬಂದಿದ್ದು, ನಾಗೇಂದ್ರ ವಿರುದ್ಧ ಹಲವು ಗಂಭೀರ ಪ್ರಕರಣಗಳಿರುವುದಾಗಿ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.