ರಾಜ್ಯಕರ್ನಾಟಕ ಲೋಕಾಯುಕ್ತದ ಹೆಚ್ಚುವರಿ ರಿಜಿಸ್ಟ್ರಾರ್ ಹುದ್ದೆ ಭರ್ತಿಗೆ ಸಚಿವ ಸಂಪುಟ ತೀರ್ಮಾನ
ತನಿಖಾ ಸಂಸ್ಥೆಯಿಂದ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಕರ್ನಾಟಕ ಲೋಕಾಯುಕ್ತಕ್ಕೆ ಹೆಚ್ಚುವರಿ ರಿಜಿಸ್ಟ್ರಾರ್ ನೇಮಕಕ್ಕೆ ರಾಜ್ಯ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.