ದೇಶಲಾಕ್ ಡೌನ್ ಪರಿಣಾಮ ಡಾಟಾ ಬಳಕೆ, ಬೇಡಿಕೆ ದುಪ್ಪಟ್ಟು, ಹೆಚ್ಚುವರಿ ಸ್ಪೆಕ್ಟ್ರಂಗಾಗಿ ಟೆಲಿಕಾಂ ಇಲಾಖೆಗೆ ಮನವಿ!
ಕೊರೋನಾ ವೈರಸ್ ತಡೆಗೆ ಲಾಕ್ ಡೌನ್ ಘೋಷಿಸಿ ಮನೆಯಿಂದಲೇ ಕೆಲಸ ಮಾಡುವ ಸೌಲಭ್ಯ ಕಲ್ಪಿಸಿರುವುದು ಡಾಟಾ ಬಳಕೆ ದುಪ್ಪಟ್ಟಾಗುವಂತೆ ಮಾಡಿದೆ. ಡಾಟಾ ಬಳಕೆಯ ಬೇಡಿಕೆ ಸರಿದೂಗಿಸಲು ಟೆಲಿಕಾಂ ಸಂಸ್ಥೆಗಳು ಹೆಚ್ಚುವರಿ ಸ್ಪೆಕ್ಟ್ರಂ (ತರಂಗಾಂತರ) ನೀಡುವಂತೆ ಟೆಲಿಕಾಂ ಇಲಾಖೆ ಮೊರೆ ಹೋಗಿವೆ.