address

ಸತ್ಯಕ್ಕೆ ಹೆದರಿ, ಸುಳ್ಳಿನಲ್ಲಿ ಆಶ್ರಯ: ರಾಜ್ಯಸಭೆಯಲ್ಲಿನ ಪ್ರಧಾನಿ ಭಾಷಣದ ವಿರುದ್ಧ ರಾಹುಲ್ ಕಿಡಿ!
ಮೋದಿಜೀ ಸತ್ಯಕ್ಕೆ ತುಂಬಾ ಹೆದರುತ್ತಿದ್ದು, ಸುಳ್ಳಿನಲ್ಲಿ ಆಶ್ರಯ ಪಡೆದಿದ್ದಾರೆ. ಆದರೆ ತನಗೆ ಸರಿ ಅನಿಸಿದ್ದನ್ನು ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಿಂದಿಯಲ್ಲಿ ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

ನಮ್ಮ ಏಕತೆಗೆ ಸಂವಿಧಾನವೇ ಆಧಾರ: ಲೋಕಸಭೆಯಲ್ಲಿ ಪ್ರಧಾನಿ ಮೋದಿ
ಭಾರತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಮಾತ್ರವಲ್ಲ, ಪ್ರಜಾಪ್ರಭುತ್ವದ ತಾಯಿ. 2047 ರ ವೇಳೆಗೆ ದೇಶ ಅಭಿವೃದ್ಧಿ ಹೊಂದಿದ ದೇಶವಾಗಲು ಸಂಕಲ್ಪ ಮಾಡಲಾಗಿದೆ.

ನಾಳೆ ಪ್ರಧಾನಿ ಮೋದಿ ಶಿವಮೊಗ್ಗ ಭೇಟಿ: 2.5 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಭಾರತದಲ್ಲಿ ಯಾವುದಕ್ಕೂ ಕೊರತೆಯಿಲ್ಲ, ಆಟೋಮೊಬೈಲ್ ಕ್ಷೇತ್ರದಲ್ಲಿ 3ನೇ ಸ್ಥಾನ: ಸಿಡ್ನಿಯಲ್ಲಿ ಪ್ರಧಾನಿ ಮೋದಿ
ಆರ್ಥಿಕತೆಯಲ್ಲಿ ಭಾರತ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಆಟೋಮೊಬೈಲ್ ಕ್ಷೇತ್ರದಲ್ಲಿ ಭಾರತ ಇಡೀ ಜಗತ್ತಿನಲ್ಲಿಯೇ ಮೂರನೇ ಸ್ಥಾನದಲ್ಲಿದ್ದು, ಇಡೀ ಜಗತ್ತು ಈಗ ಭಾರತದತ್ತ ತಿರುಗಿ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಹುಲ್ ಗಾಂಧಿ ನಾಳೆ ರಾಜ್ಯಕ್ಕೆ ಆಗಮನ: ಕೋಲಾರದಲ್ಲಿ ರ್ಯಾಲಿಯನ್ನುದ್ದೇಶಿಸಿ ಭಾಷಣ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಕೋಲಾರದಲ್ಲಿ ರ್ಯಾಲಿಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾನನಷ್ಟ ಪ್ರಕರಣದಲ್ಲಿ ಸಂಸತ್ತಿನಿಂದ ಅರ್ನಹಗೊಂಡಿರುವ ರಾಹುಲ್ ಗಾಂಧಿ ಕೋಲಾರದಲ್ಲಿಯೇ ಮೋದಿ ಉಪನಾಮ ಕುರಿತು ಟೀಕೆ ಮಾಡಿದ್ದರು.

ಕೋವಿಡ್-19 ಎರಡನೇ ಅಲೆ: ಏಪ್ರಿಲ್ 11 ರಿಂದ 14 ರವರೆಗೆ ದೇಶಾದ್ಯಂತ ವ್ಯಾಕ್ಸಿನ್ ಉತ್ಸವಕ್ಕೆ ಪ್ರಧಾನಿ ಮೋದಿ ಕರೆ
ಏಪ್ರಿಲ್ 11ರಿಂದ 14ರವರೆಗೆ ದೇಶದಲ್ಲಿ ವ್ಯಾಕ್ಸಿನ್ ಉತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದು, ವ್ಯಾಕ್ಸಿನ್ ಉತ್ಸವ ಮೂಲಕ ಹೆಚ್ಚಿನ ಜನರಿಗೆ ಲಸಿಕೆ ಹಾಕಿಸಬೇಕು, 45ವರ್ಷಕ್ಕೂ ಮೇಲ್ಪಟ್ಟವರಿಗೆ ತ್ವರಿತಗತಿಯಲ್ಲಿ ವ್ಯವಸ್ಥೆ ಮಾಡಬೇಕಾಗಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾಗಿದೆ ಎಂದಿದ್ದಾರೆ.

ನೆರೆ ಬಾಧಿತ ಕುಟುಂಬಗಳಿಗೆ ಪರಿಹಾರ ಒದಗಿಸಲು ಕೇಂದ್ರ, ರಾಜ್ಯ ಸರ್ಕಾರದಿಂದ ಪ್ರಯತ್ನ: ಪ್ರಧಾನಿ ಮೋದಿ
ನೆರೆ ಬಾಧಿತ ಕುಟುಂಬಗಳಿಗೆ ಪರಿಹಾರ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪ್ರಯತ್ನ ಮಾಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

'ಭಾರತ ಖಂಡಿತವಾಗಿಯೂ ತನ್ನ ಬೆಳವಣಿಗೆಯನ್ನು ಮರಳಿ ಪಡೆಯಲಿದೆ, ಹೆಚ್ಚೆಚ್ಚು ಸ್ವಾವಲಂಬಿಗಳಾಗಿ': ಪ್ರಧಾನಿ ಮೋದಿ ಕರೆ
ವೇಗದ ಬೆಳವಣಿಗೆಗೆ ಭಾರತವನ್ನು ಮರಳಿ ತರಲು ಐದು ವಿಷಯಗಳು ಬಹಳ ಮುಖ್ಯ,ಅವು ಉದ್ದೇಶ, ಸೇರ್ಪಡೆ, ಹೂಡಿಕೆ, ಮೂಲಸೌಕರ್ಯ, ನಾವೀನ್ಯತೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ ರಾತ್ರಿ 8 ಗಂಟೆಗೆ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

