ರಾಜ್ಯಸರಿಯಾದ ದಿಕ್ಕಿನಲ್ಲಿ ಕಾಂಗ್ರೆಸ್ ಸರ್ಕಾರ; ಚುನಾವಣಾ ಭರವಸೆಗಳ ಈಡೇರಿಕೆ; ಬರ ಪರಿಸ್ಥಿತಿ ನಿರ್ವಹಣೆಗೆ ಆದ್ಯತೆ ನೀಡಬೇಕು: ಸಿದ್ದರಾಮಯ್ಯ
ನಾವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದ್ದೇವೆಯೇ ಅಥವಾ ಇಲ್ಲವೇ ಎಂಬುದನ್ನು ಅವಲೋಕಿಸಿಕೊಳ್ಳಲು ಇದೊಂದು ಅವಕಾಶ ಮತ್ತು ಜವಾಬ್ದಾರಿ ಎಂದು ಸಿದ್ದರಾಮಯ್ಯ ಹೇಳಿದರು.