Adelaide

2nd ODI: ಭಾರತದ ವಿರುದ್ಧ ಆಸ್ಟ್ರೇಲಿಯಾಗೆ ಗೆಲುವು; ಏಕದಿನ ಸರಣಿ ಆಸಿಸ್ ತೆಕ್ಕೆಗೆ
ಕ್ರಿಕೆಟ್

2nd ODI: ಭಾರತದ ವಿರುದ್ಧ ಆಸ್ಟ್ರೇಲಿಯಾಗೆ ಗೆಲುವು; ಏಕದಿನ ಸರಣಿ ಆಸಿಸ್ ತೆಕ್ಕೆಗೆ

3 ಪಂದ್ಯಗಳ ಏಕದಿನ ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಲ್ಲಿ ತನ್ನ ಕೈವಶ ಮಾಡಿಕೊಂಡಿದೆ.

2nd ODI: ಆಸ್ಟ್ರೇಲಿಯಾಗೆ ಗೆಲ್ಲಲು 265 ರನ್ ಗುರಿ; ಅಬ್ಬರಿಸಿದ ಹರ್ಷಿತ್ ರಾಣಾ, ಅರ್ಶ್ ದೀಪ್ ಸಿಂಗ್!
ಕ್ರಿಕೆಟ್

2nd ODI: ಆಸ್ಟ್ರೇಲಿಯಾಗೆ ಗೆಲ್ಲಲು 265 ರನ್ ಗುರಿ; ಅಬ್ಬರಿಸಿದ ಹರ್ಷಿತ್ ರಾಣಾ, ಅರ್ಶ್ ದೀಪ್ ಸಿಂಗ್!

2ನೇ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದ ಆತಿಥೇಯ ತಂಡದ ನಾಯಕ ಮಿಚೆಲ್‌ ಮಾರ್ಷ್‌, ಬೌಲಿಂಗ್‌ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಗೆ ಇಳಿದ ಟೀಂ ಇಂಡಿಯಾ, ಆರಂಭಿಕ ಆಘಾತಕ್ಕೆ ಒಳಗಾಯಿತು.

ಕ್ಷಮೆ ಕೇಳಿದ್ರಾ..? ಅಥವಾ ನಿವೃತ್ತಿ ಸುಳಿವು ಕೊಟ್ರಾ?: 2ನೇ ಶೂನ್ಯ ಸಾಧನೆ ಬಳಿಕ ವಿರಾಟ್ ಕೊಹ್ಲಿ Gesture ವೈರಲ್
ಕ್ರಿಕೆಟ್

ಕ್ಷಮೆ ಕೇಳಿದ್ರಾ..? ಅಥವಾ ನಿವೃತ್ತಿ ಸುಳಿವು ಕೊಟ್ರಾ?: 2ನೇ ಶೂನ್ಯ ಸಾಧನೆ ಬಳಿಕ ವಿರಾಟ್ ಕೊಹ್ಲಿ Gesture ವೈರಲ್

ಅಡಿಲೇಡ್‌ ಓವಲ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಆತಿಥೇಯ ತಂಡದ ನಾಯಕ ಮಿಚೇಲ್‌ ಮಾರ್ಷ್‌, ಬೌಲಿಂಗ್‌ ಆಯ್ದುಕೊಂಡರು. ಅದರಂತೆ ಕ್ರೀಸ್‌ಗಿಳಿದ ಟೀಂ ಇಂಡಿಯಾ, ಆರಂಭಿಕ ಆಘಾತಕ್ಕೆ ಒಳಗಾಗಿದೆ.

ಪಾಕಿಸ್ತಾನ ಮೂಲದ ಕ್ರಿಕೆಟಿಗ Junaid Jaffer Khan ಮೈದಾನದಲ್ಲೇ ಕುಸಿದು ಸಾವು!
ಕ್ರಿಕೆಟ್

ಪಾಕಿಸ್ತಾನ ಮೂಲದ ಕ್ರಿಕೆಟಿಗ Junaid Jaffer Khan ಮೈದಾನದಲ್ಲೇ ಕುಸಿದು ಸಾವು!

ಅಡಿಲೇಡ್’ ನ ಕಾಂಕಾರ್ಡಿಯಾ ಕಾಲೇಜಿನಲ್ಲಿ ಪ್ರತಿಸ್ಪರ್ಧಿ ಪ್ರಿನ್ಸ್ ಆಲ್ಫ್ರೆಡ್ ಓಲ್ಡ್ ಕೊಲಿಜಿಯನ್ಸ್ ವಿರುದ್ಧ 40 ಓವರ್ಗಳಲ್ಲಿ ಫೀಲ್ಡಿಂಗ್ ಮಾಡಿದ್ದ ಓಲ್ಡ್ ಕಾಂಕಾರ್ಡಿಯನ್ಸ್ ಕ್ರಿಕೆಟ್ ಕ್ಲಬ್ ಆಟಗಾರ ಜುನೈದ್ ಅಜೇಯ 16 ರನ್ ಗಳಿಸಿದ್ದರು.

BGT 2025 2ನೇ ಟೆಸ್ಟ್: ಟೀಂ ಇಂಡಿಯಾಗೆ ಹೀನಾಯ ಸೋಲು; ಗೆಲುವಿನ ನಗೆ ಬೀರಿದ ಆಸ್ಟ್ರೇಲಿಯಾ
ಕ್ರಿಕೆಟ್

BGT 2025 2ನೇ ಟೆಸ್ಟ್: ಟೀಂ ಇಂಡಿಯಾಗೆ ಹೀನಾಯ ಸೋಲು; ಗೆಲುವಿನ ನಗೆ ಬೀರಿದ ಆಸ್ಟ್ರೇಲಿಯಾ

ಆಸ್ಟ್ರೇಲಿಯಾ ವಿರುದ್ಧ ಭಾರತ 10 ವಿಕೆಟ್‌ಗಳಿಂದ ಸೋತಿದೆ.ಅಡಿಲೇಡ್ ಓವಲ್‌ನಲ್ಲಿ ಮೂರನೇ ದಿನದ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತವು 175ಕ್ಕೆ ಆಲೌಟ್ ಆಗಿದ್ದು, ಆಸ್ಟ್ರೇಲಿಯಾಕ್ಕೆ ಸರಣಿ ಗೆಲ್ಲಲು ಬರೀ 19 ರನ್‌ಗಳು ಬೇಕಾಗಿತ್ತು.

ಅವ್ಯವಸ್ಥೆಯ ಆಗರವಾದ ಅಡಿಲೇಡ್‌ ನೆಟ್ ಸೆಷನ್: ಭಾರತೀಯ ಆಟಗಾರರ ಮೇಲೆ ಪ್ರೇಕ್ಷಕರ ವೈಯಕ್ತಿಕ ನಿಂದನೆ!
ಕ್ರಿಕೆಟ್

ಅವ್ಯವಸ್ಥೆಯ ಆಗರವಾದ ಅಡಿಲೇಡ್‌ ನೆಟ್ ಸೆಷನ್: ಭಾರತೀಯ ಆಟಗಾರರ ಮೇಲೆ ಪ್ರೇಕ್ಷಕರ ವೈಯಕ್ತಿಕ ನಿಂದನೆ!

ಸುಮಾರು 3,000 ಪ್ರೇಕ್ಷಕರು ಅಡಿಲೇಡ್‌ನಲ್ಲಿ ತಮ್ಮ ನೆಚ್ಚಿನ ತಾರೆಗಳು ಅಭ್ಯಾಸ ಮಾಡುವುದನ್ನು ವೀಕ್ಷಿಸಲು ಬಂದಿದ್ದರು.

ಭಾರತದ ಮುಂದಿನ T20I ನಾಯಕ ಹಾರ್ದಿಕ್ ಪಾಂಡ್ಯ: ಸುನಿಲ್ ಗವಾಸ್ಕರ್
ಕ್ರಿಕೆಟ್

ಭಾರತದ ಮುಂದಿನ T20I ನಾಯಕ ಹಾರ್ದಿಕ್ ಪಾಂಡ್ಯ: ಸುನಿಲ್ ಗವಾಸ್ಕರ್

ಭಾರತ ಟಿ20ಐ ಕ್ರಿಕೆಟ್ ತಂಡದ ಮುಂದಿನ ನಾಯಕರಾಗಿ ಹಾರ್ದಿಕ್ ಪಾಂಡ್ಯಾರನ್ನು ಆಯ್ಕೆ ಮಾಡಬೇಕು ಎಂದು ಭಾರತದ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಹೇಳಿದ್ದಾರೆ.

ಟಿ20 ವಿಶ್ವಕಪ್ ಸೆಮಿಫೈನಲ್ ಗೂ ಮೊದಲೇ ಟೀಂ ಇಂಡಿಯಾಗೆ ಡಬಲ್ ಶಾಕ್: ನೆಟ್ಸ್ ನಲ್ಲಿ ಕೊಹ್ಲಿ, ರೋಹಿತ್ ಶರ್ಮಾಗೆ ಗಾಯ!
ಕ್ರಿಕೆಟ್

ಟಿ20 ವಿಶ್ವಕಪ್ ಸೆಮಿಫೈನಲ್ ಗೂ ಮೊದಲೇ ಟೀಂ ಇಂಡಿಯಾಗೆ ಡಬಲ್ ಶಾಕ್: ನೆಟ್ಸ್ ನಲ್ಲಿ ಕೊಹ್ಲಿ, ರೋಹಿತ್ ಶರ್ಮಾಗೆ ಗಾಯ!

ಟಿ20 ವಿಶ್ವಕಪ್ ಟೂರ್ನಿಯ 2ನೇ ಸೆಮಿ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಟೀಂ ಇಂಡಿಯಾಗೆ ಡಬಲ್ ಆಘಾತ ಎದುರಾಗಿದ್ದು, ನೆಟ್ ಪ್ರಾಕ್ಚಿಸ್ ವೇಳೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಗಾಯಕ್ಕೆ ತುತ್ತಾಗಿದ್ದಾರೆ.

ಟಿ-20 ವಿಶ್ವಕಪ್: ಸೆಮಿಫೈನಲ್ ನಲ್ಲಿ ಸೂರ್ಯಕುಮಾರ್ ಶಾಟ್ ಹೊಡೆಯದಂತೆ ಕಟ್ಟಿಹಾಕುತ್ತೇವೆ- ಬೆನ್ ಸ್ಟೋಕ್ಸ್ 
ಕ್ರಿಕೆಟ್

ಟಿ-20 ವಿಶ್ವಕಪ್: ಸೆಮಿಫೈನಲ್ ನಲ್ಲಿ ಸೂರ್ಯಕುಮಾರ್ ಶಾಟ್ ಹೊಡೆಯದಂತೆ ಕಟ್ಟಿಹಾಕುತ್ತೇವೆ- ಬೆನ್ ಸ್ಟೋಕ್ಸ್ 

ಭಾರತ ವಿರುದ್ಧದ ಟಿ-20 ಸೆಮಿಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ವಿಚಿತ್ರ  ರೀತಿಯ ಶಾಟ್ ಹೊಡೆಯದಂತೆ  ತಮ್ಮ ಬೌಲಿಂಗ್ ದಾಳಿಯಿಂದ ಅವರನ್ನು ಕಟ್ಟಿಹಾಕುವುದಾಗಿ ಇಂಗ್ಲೆಂಡ್ ಆಲ್ ರೌಂಡರ್ ಬೆನ್ ಸ್ಟೋಕ್ಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.