Adhaar

ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಕಡ್ಡಾಯ ಆದೇಶ ಹಿಂಪಡೆಯಿರಿ: ಕುರುಬೂರು ಶಾಂತಕುಮಾರ್
ರಾಜ್ಯದ ರೈತರ ಕೃಷಿ ಪಂಪ್ಸೆಟ್ಗಳಿಗೆ ಆಧಾರ್ ಲಿಂಕ್ ಮಾಡಲು ರೈತರು ಬಿಡುವುದಿಲ್ಲ. ಕೆಇಆರ್‌ಸಿ ಆದೇಶ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರದ್ದುಗೊಳಿಸಬೇಕು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಒತ್ತಾಯಿಸಿದರು.

ಡಿಸೆಂಬರ್ 31ರೊಳಗೆ ಪ್ಯಾನ್-ಆಧಾರ್ ಲಿಂಕ್ ಮಾಡೋದು ಕಡ್ಡಾಯ: ಐಟಿ ಇಲಾಖೆ
ಈ ವರ್ಷದ ಅಂತ್ಯದ ವೇಳೆಗೆ ನಿಮ್ಮ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಭಾನುವಾರ ಸಾರ್ವಜನಿಕ ಸಂದೇಶದಲ್ಲಿ ತಿಳಿಸಿದೆ.

ಅಪರಾಧ ತನಿಖೆಗಾಗಿ ಆಧಾರ್ ದತ್ತಾಂಶ ಹಂಚಿಕೆ ಸಾಧ್ಯವಿಲ್ಲ: ಯುಐಡಿಎಐ ಸ್ಪಷ್ಟನೆ
ಅಪರಾಧ ಪ್ರಕರಣಗಳ ಭೇದಿಸಲು ಪೊಲೀಸರೊಂದಿಗೆ ಆಧಾರ್ ದತ್ತಾಂಶ ವಿನಿಮಯ ಮಾಡುವ ಕುರಿತು ಕೇಂದ್ರ ಸರ್ಕಾರ ಚಿಂತನೆಯಲ್ಲಿ ತೊಡಗಿದೆ ಎಂದ ಹೇಳಿಕೆ ಬೆನ್ನಲ್ಲೇ ಅಪರಾಧ ಪ್ರಕರಣ ಸಂಬಂಧ ಆಧಾರ್ ದತ್ತಾಂಶ ಹಂಚಿಕೆ ಸಾಧ್ಯವಿಲ್ಲ ಎಂದು ಯುಐಡಿಎಐ ಸ್ಪಷ್ಟಪಡಿಸಿದೆ.

