Adhipatra

ರೂಪೇಶ್ ಶೆಟ್ಟಿ ನಟನೆಯ 'ಅಧಿಪತ್ರ' ತೆರೆಗೆ ಬರಲು ಸಜ್ಜು; ಆ್ಯಡ್ ಫಿಲ್ಮ್ ಮೇಕರ್ ಆಗಿದ್ದ ಚಯನ್ ಶೆಟ್ಟಿ ಆ್ಯಕ್ಷನ್ ಕಟ್!
ಸಿನಿಮಾ ಸುದ್ದಿ

ರೂಪೇಶ್ ಶೆಟ್ಟಿ ನಟನೆಯ 'ಅಧಿಪತ್ರ' ತೆರೆಗೆ ಬರಲು ಸಜ್ಜು; ಆ್ಯಡ್ ಫಿಲ್ಮ್ ಮೇಕರ್ ಆಗಿದ್ದ ಚಯನ್ ಶೆಟ್ಟಿ ಆ್ಯಕ್ಷನ್ ಕಟ್!

ಚಯನ್ ಶೆಟ್ಟಿ ಅವರು ತಮ್ಮ ಬೆಳಗ್ಗೆ 9 ರಿಂದ ಸಂಜೆ 5 ರವರೆಗಿನ ಜಾಹೀರಾತಿನ ಜಗತ್ತಿನ ಕೆಲಸವನ್ನು ತ್ಯಜಿಸುವ ಮೂಲಕ ದಿಟ್ಟ ಹೆಜ್ಜೆಯನ್ನಿಟ್ಟರು. ಜಾಹೀರಾತುಗಳನ್ನು ರಚಿಸುವ ಅವರ ಅನುಭವವು ಚಿತ್ರ ನಿರ್ದೇಶನಕ್ಕೆ ಅಡಿಪಾಯವಾಯಿತು.

ಅಧಿಪತ್ರ ಚಿತ್ರದ ಟ್ರೈಲರ್
ವಿಡಿಯೋ

ಅಧಿಪತ್ರ ಚಿತ್ರದ ಟ್ರೈಲರ್

ಬಿಗ್ ಬಾಸ್ ಖ್ಯಾತಿಯ ರೂಪೇಶ್​ ಶೆಟ್ಟಿ ನಟನೆಯ ‘ಅಧಿಪತ್ರ’ ಚಿತ್ರದ ಆಡಿಯೋ ಹಕ್ಕು ಲಹರಿ ಮ್ಯೂಸಿಕ್ ಪಾಲು
ಸಿನಿಮಾ ಸುದ್ದಿ

ಬಿಗ್ ಬಾಸ್ ಖ್ಯಾತಿಯ ರೂಪೇಶ್​ ಶೆಟ್ಟಿ ನಟನೆಯ ‘ಅಧಿಪತ್ರ’ ಚಿತ್ರದ ಆಡಿಯೋ ಹಕ್ಕು ಲಹರಿ ಮ್ಯೂಸಿಕ್ ಪಾಲು

ಇತ್ತೀಚೆಗಷ್ಟೇ ಚಿತ್ರೀಕರಣ ಮುಗಿಸಿರುವ ‘ಅಧಿಪತ್ರ’ ಶೀಘ್ರದಲ್ಲೇ ತೆರೆಗೆ ಬರಲು ಸಜ್ಜಾಗಿದೆ. ಮೇ 10 ರಂದು ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದ್ದು, ಪ್ರಸಿದ್ಧ ಲಹರಿ ಮ್ಯೂಸಿಕ್ ಸಂಸ್ಥೆಯು ಚಿತ್ರದ ಆಡಿಯೋ ಹಕ್ಕುಗಳನ್ನು ಉತ್ತಮ ಬೆಲೆಗೆ ಪಡೆದುಕೊಂಡಿದೆ.

ಅಧಿಪತ್ರ ಚಿತ್ರದ ಮೂಲಕ ಆ್ಯಂಕರ್-ಕಿರುತೆರೆ ಖ್ಯಾತಿಯ ಜಾಹ್ನವಿ ಬೆಳ್ಳಿತೆರೆಗೆ ಪದಾರ್ಪಣೆ! 
ಸಿನಿಮಾ ಸುದ್ದಿ

ಅಧಿಪತ್ರ ಚಿತ್ರದ ಮೂಲಕ ಆ್ಯಂಕರ್-ಕಿರುತೆರೆ ಖ್ಯಾತಿಯ ಜಾಹ್ನವಿ ಬೆಳ್ಳಿತೆರೆಗೆ ಪದಾರ್ಪಣೆ! 

ನನ್ನಮ್ಮ ಸೂಪರ್‌ ಸ್ಟಾರ್, ಗಿಚ್ಚಿ ಗಿಲಿಗಿಲಿ ಎಂಬ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡು ಹೆಸರುವಾಸಿಯಾದ ಆ್ಯಂಕರ್-ನಟಿ ಜಾಹ್ನವಿ ಇದೀಗ ಬೆಳ್ಳಿತೆರೆಗೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ನಟ ಮತ್ತು ಕನ್ನಡ ಬಿಗ್ ಬಾಸ್‌ನ ವಿಜೇತ ರೂಪೇಶ್ ಶೆಟ್ಟಿ ಅಭಿನಯದ 'ಅಧಿಪತ್ರ' ಸಿನಿಮಾದಲ್ಲಿ ಜಾಹ್ನವಿ ನಾಯಕಿಯಾಗಿ ನಟಿಸುತ್ತಿದ್ದಾರೆ.