Adi Chunchanagiri Mutt

ಫೆಬ್ರವರಿ 23ಕ್ಕೆ ಆದಿಚುಂಚನಗಿರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಿ, ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ.

ನ್ಯೂಜೆರ್ಸಿಯ ಆದಿ ಚುಂಚನಗಿರಿ ಮಠಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ
ನಗುವು ಸಹಜದ ಧರ್ಮ, ನಗಿಸುವುದೇ ಪರಧರ್ಮ, ನಗಿಸಿ, ನಗುತಾ ಬಾಳುವ ವರವ ಬೇಡಿಕೊಳೋ ಮಂಕುತಿಮ್ಮ ಎನ್ನುವ ಮಾತಿನಂತೆ ನಾವುಗಳು ನೆಮ್ಮದಿಯಿಂದ ಇರಲು ಒಂದು ಜಾಗ ಬೇಕಾಗಿದೆ. ಅದುವೇ ನಮ್ಮ, ನಿಮ್ಮ ಮಠ.

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ವಿಚಲಿತ: ಆದಿ ಚುಂಚನಗಿರಿ ಮಠಕ್ಕೆ ಸಿಎಂ ಭೇಟಿ; ಕಾಂಗ್ರೆಸ್ ನಾಯಕರಿಂದ ಒಕ್ಕಲಿಗ ಮಂತ್ರ ಜಪ!
ಲೋಕಸಭಾ ಚುನಾವಣಾ ಕಣದಲ್ಲಿ ಕಾಂಗ್ರೆಸ್ ನಾಯಕರು ಒಕ್ಕಲಿಗ ಟ್ರಂಪ್ ಕಾರ್ಡ್ ಪ್ಲೇ ಮಾಡಲು ಸಜ್ಜಾಗಿದ್ದಾರೆ. ಬೆಂಗಳೂರು ಮತ್ತು ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಒಕ್ಕಲಿಗ ವೋಟ್ ಬ್ಯಾಂಕ್ ಭದ್ರಪಡಿಸಿಕೊಳ್ಳುವ ಪ್ಲಾನ್ ಮಾಡಿದೆ.

